Sun,May12,2024
ಕನ್ನಡ / English

ಸ್ಪೀಕರ್​ ಸ್ಥಾನಕ್ಕೆ ರಾಜೀನಾಮೆ ನೀಡಿದ ರಮೇಶ್​ ಕುಮಾರ್​! | Janata news

29 Jul 2019
832

ಬೆಂಗಳೂರು : ಸ್ಪೀಕರ್‌ ಸ್ಥಾನಕ್ಕೆ ರಮೇಶ್‌ ಕುಮಾರ್‌ ಅವರು ಇಂದು ರಾಜೀನಾಮೆಯನ್ನು ಘೋಷಣೆ ಮಾಡಿದ್ದಾರೆ.

ಸ್ಪೀಕರ್ ಜವಾಬ್ದಾರಿಯಿಂದ ಬಿಡುಗಡೆಗೊಳ್ಳಬೇಕೆಂದು ಬಯಸಿದ್ದೇನೆ. ಕಳೆದ 14 ತಿಂಗಳ ಕಾಲ ಈ ಸ್ಥಾನವನ್ನು ಜವಾಬ್ದಾರಿಯಿಂದ ನಿಭಾಯಿಸಿದ್ದೇನೆ. ನಿಮಗೆಲ್ಲರಿಗೂ ವಂದಿಸಿ. ಈಕ್ಷಣದಿಂದ ರಾಜೀನಾಮೆ ಪತ್ರ ನೀಡುತ್ತಿದ್ದೇನೆ ಎಂದು ರಮೇಶ್ ಕುಮಾರ್ ವಿಧಾನಸಭೆಯಲ್ಲಿ ಸೋಮವಾರ ಘೋಷಿಸಿದ್ದಾರೆ.

ಇನ್ನು ನನ್ನ ಆತ್ಮ ಸಾಕ್ಷಿಗೆ ಅನುಗುಣವಾಗಿ ನಾನು ಕೆಲಸ ಮಾಡಿದ್ದೇನೆ, ನನ್ನ ವಿರೋಧ ಮಾಡುವವರನ್ನು ನಾನು ಗೌರವಿಸುವೆ, ನನ್ನ ಗೌರವಿಸುವವರನ್ನು ನಾನು ಗೌರವಿಸುವೆ ಎರಡನ್ನು ನಾನು ಸಮಾನವಾಗಿ ಗೌರವಿಸುವೆ ಅಂತ ಹೇಳಿದರು. ಈ ದೇಶದ ಭ್ರಷ್ಟಾಚಾದರ ಮೂಲ ಚುನಾವಣೆಯಾಗಿದ್ದವೆ ಅಂತ ಬೇಸರ ವ್ಯಕ್ತಪಡಿಸಿದರು. ಚುನಾವಣೆಗಳು ಸುಧಾರಣೆಯಾಗದ ಹೊರತು ಭ್ರಷ್ಟಾಚಾರ ಸುಧಾರಿಸುವುದಿಲ್ಲ ಅಂತ ಹೇಳಿದರು. ಲೋಕಾಯುಕ್ತ ಕಾನೂನು ಸಹ ಸುಧಾರಣೆಯಾಗಬೇಕು ಅಂತ ಹೇಳಿದರು. ರಮೇಶ್‌ ಕುಮಾರ್‌ ತಮ್ಮ ಪೀಠದಿಂದ ಹೋಗುವ ಮುನ್ನ ಉಪಸಭಾಪತಿಗೆ ರಾಜೀನಾಮೆಯನ್ನು ಸಲ್ಲಿಸಿ, ಸದನದಿಂದ ಹೊರ ನಡೆದರು. ಇದೇ ವೇಳೆ ಸದವನ್ನು ಮುಂದುವರಿಸಿದ ಉಪಸಭಾಪತಿ ಸದನವನ್ನು ಇಂದು ಸಂಜೆ 5 ಗಂಟೆಗೆ ಮುಂದೂಡಿದರು.

English summary :Karnataka Floor Test LIVE: Yediyurappa Wins Trust Vote, Stays on as CM

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...