Sun,May12,2024
ಕನ್ನಡ / English

ಪ್ರಜಾಪ್ರಭುತ್ವವೇ? ಏಕಚಕ್ರಾಧಿಪತ್ಯವೇ? ಮಂತ್ರಿಮಂಡಲ ರಚನೆಗೆ ವಿಳಂಭದ ಕುರಿತು ಸಿದ್ದರಾಮಯ್ಯ ಪ್ರಶ್ನೆ | Janata news

03 Aug 2019
655

ಬೆಂಗಳೂರು : ಕಳೆದ ವಾರ ಪ್ರಮಾಣವಚನ ಸ್ವೀಕರಿಸುವ ಮೂಲಕ ರಾಜ್ಯದಲ್ಲಿ ಹೊಸ ಸರ್ಕಾರ ರಚನೆ ಮಾಡಿರುವ ಬಿ.ಎಸ್.ಯಡಿಯೂರಪ್ಪ ಅವರು ಇನ್ನೂ ಮಂತ್ರಿಮಂಡಲ ರಚನೆ ಮಾಡಲು ವಿಳಂಭವಾಗುತ್ತಿರುವುದು ವಿರೋಧ ಪಕ್ಷಗಳಿಂದ ವ್ಯಾಪಕ ಟೀಕೆಗೆ ಗುರಿಯಾಗಿದೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಈ ಕುರಿತು ಟ್ವೀಟ್ ಮಾಡಿ ಬಿ.ಎಸ್.ವೈ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ 8 ದಿನಗಳು ಕಳೆದಿವೆ. ಇನ್ನೂ ಸಹ ಮಂತ್ರಿಮಂಡಲ ರಚನೆಯೇಯಾಗಿಲ್ಲ. ರಚನೆಯಾಗುವಂತಹ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಈ ಏಕಚಕ್ರಾಧಿಪತ್ಯ ಸಾಮ್ರಾಜ್ಯವನ್ನು ಅವರಿನ್ನೂ ಬಹಳ ದಿನಗಳ ಕಾಲ ಮುಂದುವರಿಸುವ ಮೂಡ್ನಲ್ಲಿದ್ದಂತೆ ಕಾಣುತ್ತಿದೆ. ರಾಜ್ಯದಲ್ಲಿ ಆಡಳಿತ ಇನ್ನೂ ಪ್ರಾರಂಭವೇ ಆಗಿಲ್ಲ, ಎಂದು ಲೇವಡಿ ಮಾಡಿ ಟ್ವೀಟ್ ಮಾಡಿದ್ದಾರೆ.

ಇನ್ನೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಈ ಕುರಿತು ಟ್ವೀಟ್ ಮಾಡಿ, ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಬಿ.ಎಸ್.ವೈ ತೋರಿಸಿದ ಅತಿ ಅವಸರವನ್ನು ಸಂಪುಟ ವಿಸ್ತರಣೆಗೆ ತೋರುತ್ತಿಲ್ಲವೇಕೆ? ಅತೀವೃಷ್ಟಿ-ಅನಾವೃಷ್ಟಿಯಿಂದ ರಾಜ್ಯದ ಜನರು ಸಂಕಟದಲ್ಲಿದ್ದಾರೆ. ಆಡಳಿತ ಯಂತ್ರ ಸ್ತಬ್ಧವಾಗಿದೆ. ಇದೇನು ಪ್ರಜಾಪ್ರಭುತ್ವವೇ? ಏಕಚಕ್ರಾಧಿಪತ್ಯವೇ? ಎಂದು ಖಾರವಾಗಿ ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

English summary :Republic? or Dictatorship? : Siddaramayya questions delay in cabinet formation

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ನ್ಯೂಸ್ MORE NEWS...