Fri,May03,2024
ಕನ್ನಡ / English

ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ನೋಡಿ | Janata news

12 Aug 2019
787

ಬೆಂಗಳೂರು : ಸತತ ಮಳೆಯಿಂದಾಗಿ ನಾಡಿನ ಪ್ರಮುಖ ನದಿಗಳು ತುಂಬಿ ಹರಿಯುತ್ತಿದೆ. ಜಲಾಶಯಗಳ ನೀರಿನ ಮಟ್ಟ ಅಧಿಕವಾಗಿದ್ದರಿಂದ ಹಲವು ಜಲಾಶಯಗಳ ನೀರನ್ನು ನದಿಗೆ ಬಿಡಲಾಗಿತ್ತು.
ರಾಜ್ಯದ ಬಹುತೇಕ ಜಲಾಶಯಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ಉತ್ತರ ಕರ್ನಾಟಕದ ಬಹುತೇಕ ಜಲಾಶಯಗಳು ಭರ್ತಿಯಾಗುವ ಹಂತಕ್ಕೆ ಬಂದು ತಲುಪಿವೆ. ಜತೆಗೆ, ಮಲೆನಾಡು, ಕರಾವಳಿ ಭಾಗಗಳಲ್ಲೂ ಮಳೆ ಬಿರುಸು ಪಡೆದಿದ್ದು, ನದಿ ನೀರು ಹಲವು ನಗರ ಪ್ರದೇಶ ಜನವಸತಿ ಪ್ರದೇಶಗಳಿಗೆ ನುಗ್ಗಿದ್ದು ಪ್ರವಾಹ ಭೀತಿ ಎದುರಾಗಿದೆ.

ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿದೆ.

ಕಬಿನಿ ಜಲಾಶಯ
ಇಂದಿನ ನೀರಿನ ಮಟ್ಟ 2280.77 ಅಡಿ.
ಗರಿಷ್ಠ ನೀರಿನ ಮಟ್ಟ 2284 ಅಡಿ.

ಕೆ.ಆರ್.ಎಸ್ ಜಲಾಶಯ
ಡ್ಯಾಂನ ಗರಿಷ್ಠ ಮಟ್ಟ 124.80ಅಡಿ,
ಇಂದಿನ ಮಟ್ಟ 123.30ಅಡಿ

ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ 2175 ಅಡಿ
ಇಂದಿನ ನೀರಿನ ಮಟ್ಟ 2173 ಅಡಿ

ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ 2079. 50 ಅಡಿ.
ಇಂದಿನ ನೀರಿನ‌ ಮಟ್ಟ 2077.00 ಅಡಿ.

ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ- 519.60 ಮೀ
ಇಂದಿನ ಮಟ್ಟ- 518.24 ಮೀ

ಹೇಮಾವತಿ ಜಲಾಶಯ
ಹೇಮಾವತಿ ಗರಿಷ್ಠ ಮಟ್ಟ 37.103 ಟಿಎಂಸಿ
ಹೇಮಾವತಿ ಇಂದಿನ ಮಟ್ಟ 34.62 ಟಿಎಂಸಿ

ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ: 1819 ಅಡಿ.
ಇಂದಿನ ಮಟ್ಟ:1811.35 ಅಡಿ

ತುಂಗಾ ಜಲಾಶಯ
ಗರಿಷ್ಠ ಮಟ್ಟ: 588.24 ಮೀಟರ್.
ಇಂದಿನ ಮಟ್ಟ: 588.24

ಭದ್ರಾ ಜಲಾಶಯ
ಗರಿಷ್ಠ ಮಟ್ಟ:186 ಅಡಿ.
ಇಂದಿನ ಮಟ್ಟ:179.90ಅಡಿ.

English summary :Karnataka Dams Water Level On August 12 2019

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...