Sun,Apr28,2024
ಕನ್ನಡ / English

ಟೀಮ್ ಇಂಡಿಯಾ ಕೋಚ್ ಸ್ಥಾನಕ್ಕೆ ರವಿಶಾಸ್ತ್ರಿ ಪುನರಾಯ್ಕೆ | Janata news

16 Aug 2019
903

ಹೊಸದಿಲ್ಲಿ : ಭಾರತ ಕ್ರಿಕೆಟ್ ತಂಡದ ಪ್ರಧಾನ ಕೋಚ್ ಹುದ್ದೆಗೆ ರವಿಶಾಸ್ತ್ರಿ ಪುನರಾಯ್ಕೆಯಾಗಿದ್ದಾರೆ. ಮಾಜಿ ಕ್ರಿಕೆಟಿಗ ಕಪಿಲ್​ ದೇವ್​ ನೇತೃತ್ವದಲ್ಲಿ ಶುಕ್ರವಾರ ನಡೆದ ಕ್ರಿಕೆಟ್​ ಸಲಹಾ ಸಮಿತಿಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಭಾರತದ ಮೊದಲ ವಿಶ್ವಕಪ್ ವಿಜೇತ ತಂಡದ ನಾಯಕ ಕಪಿಲ್ ದೇವ್, ಅನ್ಸುಮಾನ್​ ಗಾಯಕ್​ವಾಡ್​ ಮತ್ತು ಶಾಂತಾ ರಂಗಸ್ವಾಮಿ ಅವರನ್ನು ಒಳಗೊಂಡ ಭಾರತೀಯ ಕ್ರಿಕೆಟ್​ ನಿಯಂತ್ರಣ ಮಂಡಳಿ(ಬಿಸಿಸಿಐ)ಯಿಂದ ಸ್ಥಾಪಿಸಲಾಗಿದ್ದ ತ್ರಿಸದಸ್ಯ ಕ್ರಿಕೆಟ್​ ಸಲಹಾ ಸಮಿತಿ(ಸಿಎಸಿ)ಯು ಈ ನಿರ್ಧಾರವನ್ನು ತೆಗೆದುಕೊಂಡಿದೆ.

English summary :Ravi Shastri Re Appointed As The Head Coach Of Team India

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...