Fri,May17,2024
ಕನ್ನಡ / English

ನಂದಿಬೆಟ್ಟಕ್ಕೆ ತೆರಳುತ್ತಿದ್ದ ಕಾರು ಭೀಕರ ಅಪಘಾತ: ನಾಲ್ವರ ದುರ್ಮರಣ | Janata news

24 Aug 2019
649

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಅಂದ್ರಹಳ್ಳಿ ಬಳಿ ದುರ್ಘಟನೆ ಸಂಭವಿಸಿದ್ದು, ಆವಲಹಳ್ಳಿಯಿಂದ ನಂದಿಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಮುಂಜಾನೆ 2.30ರಲ್ಲಿ ಅಪಘಾತ ನಡೆದಿದೆ.

ಮೃತ ದುರ್ದೈವಿಗಳನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ನಕ್ಕಲಪಲ್ಲಿ ಗ್ರಾಮದ ರಮೇಶ್ (30), ಮಂಜುನಾಥ್ (26), ಅಶೋಕ್ ರೆಡ್ಡಿ (26) ಮತ್ತು ಗೌರೀಶ್ (23) ಎಂದು ಗುರುತಿಸಲಾಗಿದೆ. ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಐವರಿಗೆ ಗಂಭೀರ ಗಾಯವಾಗಿದ್ದು, ಗಾಯಗೊಂಡ ಉಳಿದ ಐದು ಜನರನ್ನು ಹೊಸಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ

English summary :Accident

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...