Sat,May18,2024
ಕನ್ನಡ / English

ನನಗೆ ಝೀರೋ ಟ್ರಾಫಿಕ್ ಸೌಲಭ್ಯ ಬೇಡ : ಉಪ ಮುಖ್ಯಮಂತ್ರಿ ಡಾ.ಅಶ್ವತ್ ನಾರಾಯಣ | Janata news

29 Aug 2019
737

ಬೆಂಗಳೂರು : ರಾಜ್ಯದ ನೂತನ ಉಪ ಮುಖ್ಯಮಂತ್ರಿ ಡಾ.ಅಶ್ವತ್ ನಾರಾಯಣ.ಸಿ.ಏನ್ ರವರು ತಮಗಿದ್ದ ಝೀರೋ ಟ್ರಾಫಿಕ್ ವ್ಯವಸ್ಥೆಯನ್ನು ಬಳಸಲು ನಿರಾಕರಿಸಿದ್ದಾರೆ. ಈ ಕುರಿತು ಹೇಳಿರುವ ಉಪಮುಖ್ಯಮಂತ್ರಿಯವರು, ಝೀರೋ ಟ್ರಾಫಿಕ್ (Zero Traffic) ವ್ಯವಸ್ಥೆಯಿಂದ ಸಾರ್ವಜನಿಕರಿಗೆ ಬಹಳ ತೊಂದರೆ ಆಗುವುದರಿಂದ ನನಗೆ ಆ ಸೌಲಭ್ಯ ಬೇಡ. ಜನಪ್ರತಿನಿಧಿಗಳು ಜನರ ನಡುವೆಯೇ ಇದ್ದು, ಅವರ ಅನುಕೂಲ-ಅವಶ್ಯಕತೆಗಳನ್ನು ಅರಿತು ಸ್ಪಂದಿಸಬೇಕು ಎಂಬುದು ನನ್ನ ನಿಲುವು, ಎಂದು ಟ್ವೀಟ್ ಮಾಡುವ ಮೂಲಕ ಸಾರ್ವಜನಿಕವಾಗಿ ಸಾಕಷ್ಟು ಪ್ರಶಂಸೆಗೆ ಕಾರಣವಾಗಿದ್ದಾರೆ.

ಹಿಂದಿನ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಡಾ.ಜಿ.ಪರಮೇಶ್ವರ್ ಅವರು ಝೀರೋ ಟ್ರಾಫಿಕ್ ಬಗ್ಗೆ ಸಾಕಷ್ಟು ಒಲವು ತೋರಿಸಿ, ಈ ಝೀರೋ ಟ್ರಾಫಿಕ್ ವ್ಯವಸ್ಥೆಗೆ ತಮ್ಮನ್ನು ಒಳಪಡಿಸಿದ್ದು ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ಸಾಮಾನ್ಯವಾಗಿ ದಿನನಿತ್ಯ ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗಳಿಂದ ಬಳಲುತ್ತಿರುವ ಸಾರ್ವಜನಿಕರಿಗೆ ಪ್ರಸ್ತುತ ಉಪ ಮುಖ್ಯಮಂತ್ರಿಗಳಾದ ಡಾ.ಅಶ್ವತ್ ನಾರಾಯಣ ಅವರ ನಿಲುವು ಬೆಂಗಳೂರಿಗರಿಗೆ ತಕ್ಕ ಮಟ್ಟಿಗೆ ಖುಷಿ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಬಿಜೆಪಿ ಸರ್ಕಾರ ಕೂಡ ಹಿಂದಿನಿಂದಲೂ ವಿವಿಐಪಿ ಸಂಪ್ರದಾಯದ ಕುರಿತು ಆಕ್ಷೇಪ ವ್ಯಕ್ತಪಡಿಸುತ್ತಲೇ ಇತ್ತು. ಅನೇಕ ಸಂಧರ್ಭಗಳಲ್ಲಿ ಪ್ರಧಾನಿ ಮೋದಿ ಝೀರೋ ಟ್ರಾಫಿಕ್ ಬಳಸದೇ ಸಾಮಾನ್ಯರಂತೆ ಟ್ರಾಫಿಕ್ ನಲ್ಲಿ ಸಂಚರಿಸಿದ್ದರು.

ಸದ್ಯದ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ರಾಜ್ಯದಲ್ಲೂ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಮೂವರು ಉಪಮುಖ್ಯಮಂತ್ರಿಗಳಿರುವುದರಿಂದ, ಮುಖ್ಯಮಂತ್ರಿಗಳೂ ಸೇರಿ ನಾಲ್ಕು ವಿವಿಐಪಿಗಳಿಗೆ ಝೀರೋ ಟ್ರಾಫಿಕ್ ನೀಡಿದ್ದಲ್ಲಿ, ಟ್ರಾಫಿಕ್ ಸಮಸ್ಯೆ ಉದ್ಭವಿಸುವ ಸಾದ್ಯತೆಗಳಿದ್ದವು.

English summary :I do not want zero traffic facility : DCM Dr. Ashwathnarayan

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...