Sun,May19,2024
ಕನ್ನಡ / English

ವಿಶ್ವಸಂಸ್ಥೆಯಲ್ಲಿ ಪಾಕ್ ಗೆ ಚಾಟಿ ಬೀಸಿದ ಭಾರತ: ಕಾಶ್ಮೀರ ಭಾರತದ ರಾಜ್ಯ ಎಂದ ಪಾಕ್ ವಿದೇಶಾಂಗ ಸಚಿವ | Janata news

10 Sep 2019
810

ಜಿನೀವಾ : ಭಾರತ ವಿಶ್ವಸಂಸ್ಥೆಯಲ್ಲಿ ಮತ್ತೊಮ್ಮೆ ಪಾಕಿಸ್ತಾನಕ್ಕೆ ಮಾತಿನ ಚಾಟಿ ಬೀಸಿದೆ. ಇಂದು ಜಿನೀವಾದಲ್ಲಿ ವಿಶ್ವಸಂಸ್ಥೆ ಎಚ್‌ಆರ್‌ಸಿ ಸಭೆಯಲ್ಲಿ ಭಾರತದ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ(ಪೂರ್ವ) ವಿಜಯ ಥಾಕೂರ್ ಸಿಂಗ್ ಮಾತನಾಡಿ ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡರು.

ತಮ್ಮ ಸಂಕ್ಷಿಪ್ತವಾದ ಮಾತಿನಲ್ಲಿ ವಿಜಯ ಅವರು, ನಾವೆಲ್ಲರೂ ಭಯೋತ್ಪಾದನೆಯ ವಿರುದ್ಧ ಮಾತನಾಡಬೇಕು. ಮೌನವು ಅವರನ್ನು ಧೈರ್ಯಗೊಳಿಸುತ್ತದೆ. ಭಯೋತ್ಪಾದನೆಯ ಕೇಂದ್ರಬಿಂದುವಾಗಿರುವ ದೇಶವು ವ್ಯಾಖ್ಯಾನವನ್ನು ನೀಡುತ್ತಿದೆ. ಗಡಿಯಾಚೆಗಿನ ಭಯೋತ್ಪಾದನೆ ಅವರಿಗೆ ವಿದೇಶಾಂಗ ನೀತಿಯ ಮತ್ತೊಂದು ರೂಪವಾಗಿದೆ, ಎನ್ನುವ ಮೂಲಕ ಪಾಕಿಸ್ಥಾನದ ವಿರುದ್ಧ ಗುಡುಗಿದ್ದಾರೆ.

ಅಲ್ಲದೇ, ಭಾರತ ಸರ್ಕಾರವನ್ನು ಸಮರ್ಥಿಸಿದ ಅವರು, ನನ್ನ ಸರ್ಕಾರ ಸಾಮಾಜಿಕ, ಆರ್ಥಿಕ ಸಮಾನತೆ ಮತ್ತು ನ್ಯಾಯವನ್ನು ಉತ್ತೇಜಿಸಲು ಪ್ರಗತಿಪರ ನೀತಿಗಳನ್ನು ಅಳವಡಿಸಿಕೊಳ್ಳುವ ಮೂಲಕ ದೃಡವಾದ ಕ್ರಮ ತೆಗೆದುಕೊಳ್ಳುತ್ತಿದೆ, ಎಂದು ತಿಳಿಸಿದ್ದಾರೆ.

ಇದಕ್ಕೂ ಮುಂಚೆ ಇಂದು ಮಂಗಳವಾರ ಮಾದ್ಯಮಗಳೊಂದಿಗೆ ಮಾತನಾಡಿದ ಪಾಕಿಸ್ತಾನ ವಿದೇಶಾಂಗ ಸಚಿವ ಷಾ ಮಹಮೂದ್ ಖುರೇಷಿ ತಮ್ಮ ಮಾತಿನಲ್ಲಿ, ಜಮ್ಮು ಮತ್ತು ಕಾಶ್ಮೀರವನ್ನು ಭಾರತೀಯ ರಾಜ್ಯ ಎಂದು ಉಲ್ಲೇಖಿಸುವ ಮೂಲಕ ಜಮ್ಮು ಮತ್ತು ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಈ ಸತ್ಯವನ್ನು ವಿಭಜನೆಯ ನಂತರ ಇಲ್ಲಿಯವರೆಗೆ ಪಾಕಿಸ್ತಾನ ತೀವ್ರವಾಗಿ ನಿರಾಕರಿಸುತ್ತ ಬಂದಿತ್ತು.

English summary :India hits out at Pak at UN : Pak Foreign Min called J&K as an Indian state

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...