Sat,May04,2024
ಕನ್ನಡ / English

ಪೋಲೀಸ್ ಅಧಿಕಾರಿ ಮಗನಿಂದ ಲವ್ವಿ ಡವ್ವಿ, ನಂತರ ಪ್ರೇಯಸಿಯ ಬರ್ಬರ ಹತ್ಯೆ! | Janata news

11 Sep 2019
612

ಕಲಬುರಗಿ : ಕಾಲೇಜು ಯುವತಿಯನ್ನು ಪ್ರೀತಿಸುತ್ತಿದ್ದ ಪೋಲೀಸ್ ಅಧಿಕಾರಿ ಮಗನೊಬ್ಬ, ಆಕೆಯೊಂದಿಗೆ ದೈಹಿಕ ಸಂಬಂಧವನ್ನೂ ಬೆಳೆಸಿದ್ದ. ಆಕೆ ಗರ್ಭಿಣಿ ಎಂದು ತಿಳಿದ ನಂತರ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಈತನ ಬಂಧನದಿಂದ ಈಗ ಯುವತಿಯ ಸಾವಿನ ರಹಸ್ಯ ಬಯಲಾಗಿದೆ.

ಕಲಬುರಗಿಯ ರಾಜಾಪುರದ ರಾಜು ಪೂಜಾರಿ ಎಂಬಾತ ಕಲಬುರಗಿಯ ಫೈನ್ ಆರ್ಟ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಶಿಬಾರಾಣಿ(22), ಎಂಬ ಯುವತಿಯನ್ನು ಪ್ರೀತಿಸುತ್ತಿದ್ದ. ಅಲ್ಲದೆ ಆಕೆಯ ಜತೆ ದೇಹ ಸಂಪರ್ಕವನ್ನು ಬೆಳೆಸಿದ್ದ. ಆದರೆ ಆಕೆ ಗರ್ಭಿಣಿಯಾಗಿದ್ದಾಳೆಂದು ತಿಳಿದಮೇಲೆ ಬಲವಂತದಿಂದ ಅಬಾರ್ಷನ್ ಮಾಡಿಸಿದ್ದ. ಹೆವಿ ಡೋಸ್​ ಇಂಜಕ್ಷನ್​ ನೀಡಿದ್ದರಿಂದ ಗರ್ಭಪಾತದ ವೇಳೆ ಯುವತಿ ಮೃತಪಟ್ಟಿದ್ದಳು.
ನಂತರ ಯುವತಿಯ ಶವವನ್ನು ಕಾರಿನಲ್ಲಿಟ್ಟು ಇಟ್ಟುಕೊಂಡು 48 ಗಂಟೆಗಳ ಕಾಲ ಸುತ್ತಾಡಿದ್ದ. ಶವ ಕೊಳೆತು ವಾಸನೆ ಬರಲು ಪ್ರಾರಂಭವಾದ ಪೆಟ್ರೋಲ್ ಸುರಿದು ತೆಲಂಗಾಣದ ಜಹೀರಾಬಾದ್​ನ ಪರಗಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿ ಪೆಟ್ರೋಲ್​ ಹಾಕಿ ಶವವನ್ನು ಸುಟ್ಟುಹಾಕಿದ್ದ.

ಯುವತಿಯ ಪೋಷಕರು ಕಾಲೇಜಿಗೆ ತೆರಳಿದ್ದ ಯುವತಿ ಎರಡು ದಿನಗಳಿಂದ ಕಾಣೆಯಾಗಿರುವುದರಿಂದ ಗಾಬರಿ ಆಗಿದ್ದಾರೆ. ಸೆ.4ರಂದು ಕಾಣೆಯಾದ ಮಗಳ ಸಂಬಂಧ ಸೆ. 6ರಂದು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪೊಲೀಸರು ರಾಜು ಪೂಜಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಯುವತಿಯನ್ನು ಕೊಲೆ ಮಾಡಿ ಸುಟ್ಟು ಹಾಕಿರುವುದಾಗಿ ಬಾಯಿಬಿಟ್ಟಿದ್ದ. ಹಂತಕ ನೀಡಿದ ಮಾಹಿತಿಯ ಮೇರೆಗೆ ತೆಲಂಗಾಣದ ಜಹೀರಾಬಾದ್​ಗೆ ತೆರಳಿ ಪರಿಶೀಲನೆ ನಡೆಸಿದಾಗ,ಯುವತಿಯ ಸುಟ್ಟು ಕರಕಲಾದ ಶವ ಪತ್ತೆಯಾಗಿದೆ.ಸುದ್ದಿ ತಿಳಿದ ಕುಟುಂಬದ ಸದಸ್ಯರ ರೋದನ ಮುಗಿಲು ಮುಟ್ಟುವಂತೆ ಮಾಡಿದೆ.

English summary :Murder in kalburgi

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...