Sat,May18,2024
ಕನ್ನಡ / English

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ, ತನಿಖೆ ಬೇಕದಾರೂ ನಡೆಸಲಿ: ಸಿದ್ದರಾಮಯ್ಯ | Janata news

16 Sep 2019
638

ಚಾಮರಾಜನಗರ : ಅರ್ಕಾವತಿ ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ. ಸಿಬಿಐ ಏಕೆ ಯಾವುದೇ ಸಂಸ್ಥೆ ಮೂಲಕ ತನಿಖೆ ನಡೆಸಲಿ ನನ್ನ ಅಭ್ಯಂತರವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಕೊಳ್ಳೇಗಾಲದಲ್ಲಿ ಕನಕ ಭವನ ನಿರ್ಮಾಣಕ್ಕೆ ಚಾಲನೆ ನೀಡಲು ಆಗಮಿಸಿದ ವೇಳೆ ಸುದ್ದಿಗಾರರ ಜತೆ ಮಾತನಾಡಿ, ಈ ಪ್ರಕರಣದ ತನಿಖೆಯನ್ನು ಯಾವುದಕ್ಕಾದರೂ ವಹಿಸಲಿ, ಈ ಪ್ರಕರಣದಲ್ಲಿ ಯಡಿಯೂರಪ್ಪ ಇದ್ದಾರೆ. ಯಡಿಯೂರಪ್ಪ ರಾಜ್ಯ ಕಂಡ ಮೋಸ್ಟ್ ವೀಕೆಸ್ಟ್ ಚೀಫ್ ಮಿನಿಸ್ಟರ್. ಪ್ರವಾಹ ಪರಿಹಾರಕ್ಕೆ ಕೇಂದ್ರಕ್ಕೆ ಸರ್ವಪಕ್ಷ ಕರೆದೊಯ್ಯುವಲ್ಲಿ ವಿಫಲವಾಗಿದೆ. ಸರ್ವಪಕ್ಷ ಕರೆದೊಯ್ಯಲು ನಾವು ಒತ್ತಾಯ ಮಾಡುವುದಲ್ಲ. ಅದು ಮುಖ್ಯಮಂತ್ರಿ ಜವಾಬ್ದಾರಿ. ಆಗದಿದ್ದರೆ ರಾಜಿನಾಮೆ ನೀಡಲಿ ಎಂದು ಆಗ್ರಹಿಸಿದರು.
ಕೇಂದ್ರ ಸರ್ಕಾರದ ಆದ್ಯತೆ ಏನೆಂಬುದೇ ಅರ್ಥ ಆಗುತ್ತಿಲ್ಲ. ಮೋದಿ ಉದ್ದುದ್ದ ಭಾಷಣ ಬಿಗಿಯುತ್ತಾ ವಿದೇಶ ಸುತ್ತುತ್ತಿದ್ದಾರೆ. ನೆರೆ ಸಂತ್ರಸ್ತರ ಬಗ್ಗೆ ಅವರಿಗೆ ಕಾಳಜಿ ಇಲ್ಲ ಎಂದು ಹರಿಹಾಯ್ದರು .

English summary :Siddaramaiah

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...