Sun,May12,2024
ಕನ್ನಡ / English

ಅಕ್ಟೋಬರ್​ 21ಕ್ಕೆ ಕರ್ನಾಟಕದ 15 ಕ್ಷೇತ್ರಗಳಿಗೆ ನಡೆಯಲಿದೆ ಉಪಚುನಾವಣೆ: ಆಯೋಗದಿಂದ ಘೋಷಣೆ | Janata news

21 Sep 2019
830

ನವದೆಹಲಿ : ಮಹಾರಾಷ್ಟ್ರ ಹಾಗೂ ಹರಿಯಾಣದಲ್ಲಿ ಅಕ್ಟೋಬರ್​ 21ರಂದು ಮತದಾನ ನಡೆಯಲಿದ್ದು, ಅಕ್ಟೋಬರ್​ 24ಕ್ಕೆ ಫಲಿತಾಂಶ ಹೊರ ಬೀಳಲಿದೆ. ಇದೇ ವೇಳೆ ರಾಜ್ಯದ 15 ಕ್ಷೇತ್ರಗಳಿಗೂ ಉಪಚುನಾವಣೆ ನಡೆಯಲಿದೆ.

ಕರ್ನಾಟಕದಲ್ಲಿ ಅನರ್ಹಗೊಂಡಿರುವ 17 ಶಾಸಕರ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ನಡೆಸಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಮೂಲಕ ಅನರ್ಹಗೊಂಡಿರುವ ಶಾಸಕರಿಗೆ ಬಿಗ್​ ಶಾಕ್​ ನೀಡಿದೆ. ರಾಜ್ಯದ 15 ಕ್ಷೇತ್ರ ಸೇರಿ ದೇಶಾದ್ಯಂತ ಒಟ್ಟು 64 ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ರಾಜ್ಯದ ಹೊಸಪೇಟೆ ಹಾಗೂ ರಾಣೀಬೆನ್ನೂರು ಕ್ಷೇತ್ರಗಳಿ ಉಪಚುನಾವಣೆ ಘೋಷಣೆ ಆಗಿಲ್ಲ.

ರಾಜ್ಯದಲ್ಲಿ ಮೈತ್ರಿ ಸರ್ಕಾರದ 17 ಶಾಸಕರು ರಾಜೀನಾಮೆ ನೀಡಿದ್ದರು. ಈ ಶಾಸಕರನ್ನು ಅಂದಿನ ಸ್ಪೀಕರ್​ ರಮೇಶ್​ ಕುಮಾರ್​ ಅನರ್ಹಗೊಳಿಸಿದ್ದರು. ಈ ಪ್ರಕರಣ ಸುಪ್ರೀಂಕೋರ್ಟ್​ನಲ್ಲಿರುವಾಗಲೇ ಚುನಾವಣೆ ಘೋಷಣೆ ಆಗಿದೆ. ಇದು ಅನರ್ಹರಿಗೆ ಸಂಕಷ್ಟ ಉಂಟು ಮಾಡಿದೆ.

ಸೆ.23ರಂದು ಉಪಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು. ಅಕ್ಟೋಬರ್​ 21ಕ್ಕೆ ಮತದಾನ ನಡೆಯಲಿದ್ದು, ಅಕ್ಟೋಬರ್​ 24ಕ್ಕೆ ಫಲಿತಾಂಶ ಘೋಷಿಸಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಮುಖ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ.

English summary :Karnataka Assembly By-Elections 2019

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...