Sun,May05,2024
ಕನ್ನಡ / English

ವಿಶ್ವ ಪ್ರಸಿದ್ಧ ಮೈಸೂರು ದಸರಾ : ವಿದ್ಯುಕ್ತ ಚಾಲನೆ ನೀಡಿದ ಸಾಹಿತಿ ಎಸ್.ಎಲ್.ಭೈರಪ್ಪ | Janata news

29 Sep 2019
1050

ಮೈಸೂರು : ವಿಶ್ವ ಪ್ರಸಿದ್ಧ ಮೈಸೂರು ದಸರಾಗೆ ಇಂದು ಖ್ಯಾತ ಸಾಹಿತಿ ಎಸ್.ಎಲ್.ಭೈರಪ್ಪ ಅವರು ಬೆಳ್ಳಿ ರಥದಲ್ಲಿ ವಸ್ತ್ರಾಭರಣಗಳಿಂದ ಅಲಂಕೃತ ನಾಡದೇವತೆ ಶ್ರೀ ಚಾಮುಂಡೀಶ್ವರಿ ದೇವಿಯ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ವಿದ್ಯುಕ್ತ ಚಾಲನೆ ನೀಡಿದ್ದಾರೆ.

ಮೈಸೂರು ದಸರಾ ರಾಜ್ಯದ ಆಧಿಕೃತ ಹಬ್ಬವಾಗಿದ್ದು, ಮುಂದಿನ 10 ದಿನಗಳ ಕಾಲ ಇಡಿ ಮೈಸೂರು ನಗರವನ್ನು ಮದುವಣಗಿತ್ತಿಯಂತೆ ಸಿಂಗರಿಸಿಲಾಗಿದ್ದು ಸುಪ್ರಸಿದ್ಧ ಮೈಸೂರು ಅರಮನೆಯನ್ನು 1 ಲಕ್ಷ ದೀಪಗಳಿಂದ ಜಗಮಗಿಸಲಾಗುತ್ತದೆ. ಸದ್ಯಕ್ಕೆ ನಾಡಹಬ್ಬ ದಸರಾದ ಕಳೆ ಇಡೀ ಮೈಸೂರನ್ನು ಆವರಿಸಿದೆ.

ದಸರಾ ಹಬ್ಬದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿ.ಟಿ.ದೇವೇಗೌಡರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಡಿ.ವಿ.ಸದಾನಂದಗೌಡ, ಕೇಂದ್ರ ಸಂಸದೀಯ ವ್ಯವಹಾರಗಳ ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಹ್ಲಾದ್ ಜೋಶಿ, ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಸಚಿವರಾದ ಗೋವಿಂದ ಎಂ. ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ, ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು. ದಸರಾ ಉದ್ಘಾಟಕರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರಿಗೆ ಶಾಲು ಹೊದಿಸಿ ನೆನಪಿನ ಕಾಣಿಕೆ ನೀಡಿ ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಯಿತು.

English summary :World famous Mysuru Dasara : Inaugurated by writer SL Bhyrappa

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...