Fri,May03,2024
ಕನ್ನಡ / English

ಐಎನ್‌ಎಕ್ಸ್ ಪ್ರಕರಣ: ಪಿ.ಚಿದಂಬರಂಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಣೆ | Janata news

30 Sep 2019
704

ನವದೆಹಲಿ : ಐಎನ್‌ಎಕ್ಸ್ ಮಾಧ್ಯಮ ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಹಣಕಾಸು ಸಚಿವ ಹಾಗೂ ಕಾಂಗ್ರೆಸ್ ನ ಹಿರಿಯ ಮುಖಂಡ ಪಿ.ಚಿದಂಬರಂಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ಇಂದು, ಸೋಮವಾರ, ನಿರಾಕರಿಸಿದೆ.

ನ್ಯಾಯಮೂರ್ತಿ ಸುರೇಶ್ ಕೈಟ್ ಅವರು ಕಾಂಗ್ರೆಸ್ ನಾಯಕನಿಗೆ ಜಾಮೀನು ನಿರಾಕರಿಸಿದರು, ಸಾಕ್ಷ್ಯಗಳನ್ನು ಹಾಳುಮಾಡಲು ಯಾವುದೇ ಅವಕಾಶವಿಲ್ಲ, ಆದರೆ ಚಿದಂಬರಂ ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ, ಎಂದು ಹೇಳಿದರು.

ಆಗಸ್ಟ್ 21 ರಂದು ಸಿಬಿಐ ಬಂಧಿಸಿದಾಗಿನಿಂದ ಬಂಧನದಲ್ಲಿದ್ದ ಚಿದಂಬರಂ ಅವರು ಪ್ರಕರಣದ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಲಿಲ್ಲ, ಅವರು ನೇರವಾಗಿ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು.

ಅವರನ್ನು ಇಲ್ಲಿನ ಜೋರ್ ಬಾಗ್ ನಿವಾಸದಿಂದ ಬಂಧಿಸಲಾಗಿದ್ದು, ಅಕ್ಟೋಬರ್ 3 ರವರೆಗೆ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

English summary :INX Case : Delhi HC rejected bail plea of P.Chidambaram

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...