Thu,May09,2024
ಕನ್ನಡ / English

ಮಹಾತ್ಮ ಗಾಂಧಿ 150ನೇ ಜನ್ಮದಿನ: ಗಾಂಧೀಜಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ | Janata news

02 Oct 2019
548

ನವದೆಹಲಿ : ದೇಶದಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 150ನೇ ಹಾಗೂ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ 115ನೇ ಜನ್ಮದಿನವನ್ನು ಆಚರಿಸಲಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧೀ ಸ್ಮಾರಕ ರಾಜ್‌ ಘಾಟ್‌ ಹಾಗೂ ಲಾಲ್‌ಬಹದ್ದೂರ್ ಶಾಸ್ತ್ರಿ ಅವರ ಸ್ಮಾರಕ ವಿಜಯ್ ಘಾಟ್‌ಗೆ ತೆರಳಿ ನಮನ ಸಲ್ಲಿಸಿದರು. ಪ್ರಧಾನಿ ಮೋದಿ ಆಗಮನಕ್ಕೆ ಕೆಲವೇ ಹೊತ್ತಿನ ಮೊದಲು ರಾಜ್‌ಘಾಟ್‌ಗೆ ಭೇಟಿ ನೀಡಿದ ಸೋನಿಯಾ ಗಾಂಧಿ ಬಾಪುಜಿಗೆ ಪುಷ್ಪ ನಮನ ಸಲ್ಲಿಸಿದರು.

ಮನಮೋಹನ್ ಸಿಂಗ್ ರಾಜ್ ಘಾಟ್ ಗೆ ಭೇಟಿ ನೀಡಿ, ಗಾಂಧಿ ಸಮಾಧಿಗೆ ತೆರಳಿ ನಮನ ಸಲ್ಲಿಸಿದ್ದಾರೆ. ಬಳಿಕ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸಮಾಧಿ ಇರುವ ವಿಜಯ್ ಘಾಟ್ ಗೆ ತೆರಳಿ ನಮನ ಸಲ್ಲಿಸಿದ್ದಾರೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗಾಂಧಿ ಜಯಂತಿ ಹಿನ್ನೆಲೆ ದೇಶದ ಜನತೆಗೆ ಸಂದೇಶ ರವಾನೆ ಮಾಡಿದ್ದು, ಗಾಂಧಿ ಜಯಂತಿ, ಸತ್ಯ, ಅಹಿಂಸೆ, ಸೌಹಾರ್ದತೆ, ನೈತಿಕತೆ ಹಾಗೂ ಸರಳತೆಯ ಮೌಲ್ಯಗಳನ್ನು ನಮಗೆ ಮೈಗೂಡಿಸಿಕೊಳ್ಳುವುದಕ್ಕೆ ವಿಷೇಷವಾದ ಸಂದರ್ಭ . ಗಾಂಧೀಜಿ ಜಾಗತಿಕ ಐಕಾನ್ ಎಂದು ಕೋವಿಂದ್ ಸ್ಮರಿಸಿದ್ದಾರೆ.

2014ರಲ್ಲಿ ಸ್ವಚ್ಛ ಭಾರತ ಅಭಿಯಾನ ಆರಂಭಿಸಿದ್ದ ಮೋದಿ ಇಂದು ಸಂಜೆ ಗುಜರಾತ್‌ನ ಸಬರಮತಿ ಆಶ್ರಮದಲ್ಲಿ ದೇಶ ಬಯಲು ಶೌಚ ಮುಕ್ತವಾಗಿದೆ ಎಂದು ಘೋಷಿಸಲಿದ್ದಾರೆ.ಸಂಜೆ ಗುಜರಾತ್‌ಗೆ ತೆರಳಿರುವ ಮೋದಿ 20,000 ಗ್ರಾಮ ಮುಖ್ಯಸ್ಥರ ಸಮ್ಮುಖದಲ್ಲಿ ದೇಶ ಬಯಲು ಶೌಚ ಮುಕ್ತವಾಗಿದೆ ಎಂದು ಘೋಷಿಸುವ ಕಾರ್ಯಕ್ರಮವಿದೆ.

ಕಾಂಗ್ರೆಸ್ ನಾಯಕರು ದೇಶಾದ್ಯಂತ ಗಾಂಧೀಜಿಯ 150ನೇ ಜನ್ಮ ದಿನಾಚರಣೆಯ ನಿಮಿತ್ತ ಕಾರ್ಯಕ್ರಮ ಆಯೋಜಿಸಿದ್ದಾರೆ. ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ದಿಲ್ಲಿಯಲ್ಲಿ ಪಾದಯಾತ್ರೆಯ ನೇತೃತ್ವವಹಿಸಲಿದ್ದಾರೆ. ರಾಹುಲ್ ಗಾಂಧಿ ಕೂಡ ಮತ್ತೊಂದು ಪಾದಯಾತ್ರೆ ನಡೆಸಲಿದ್ದಾರೆ. ಪ್ರಿಯಾಂಕಾ ಗಾಂಧಿ ಲಕ್ನೋದಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.

English summary :Gandhi Jayanthi 2019: PM Modi leads nation in paying tribute to Bapu. Prime Minister Narendra Modi will declare India open defecation free on Wednesday evening on the occasion of Mahatma Gandhi s 150th birth anniversary, PTI reported.

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...