Sat,May04,2024
ಕನ್ನಡ / English

ಬಿಯರ್ ಬಾಟಲ್ ನಲ್ಲಿ ತಲೆ ಸಿಕ್ಕಿಸಿಕೊಂಡು ಪರದಾಡಿದ ನಾಗರಹಾವು | Janata news

03 Oct 2019
660

ಚಿತ್ರದುರ್ಗ : ಬಿಯರ್​ ಬಾಟಲೊಳಗೆ ಹೋಗಿ ಹೊರಬರಲಾಗದೆ ಹಾವೊಂದು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಇಲ್ಲಿನ ಹೊಸದುರ್ಗ ತಾಲೂಕಿನ ದೇವಪುರ ಬಳಿ ಬಿಯರ್ ಬಾಟಲ್ ನಲ್ಲಿ ನಾಗಪ್ಪ ಸಿಲುಕಿದ್ದ ಎಂಬ ವಿಡಿಯೋ ಹರಿದಾಡುತ್ತಿದೆ.

ಇಲ್ಲಿನ ಹೊಸದುರ್ಗ ತಾಲೂಕಿನ ದೇವಪುರ ಗ್ರಾಮಕ್ಕೆ ಕೆಲವು ಮಂದಿ ಮೋಜು ಮಸ್ತಿಗಾಗಿ ತೆರಳುತ್ತಾರೆ, ಇದೇ ವೇಳೆ ಹೀಗೆ ಹೋಗುವುರರು ಕೈನಲ್ಲಿ ಮದ್ಯಪಾನದ ಬಾಟಲ್‌ಗಳನ್ನು ಹಿಡಿದುಕೊಂಡು ಹೋಗಿ ಎಸೆದಿದ್ದಾರೆ. ಬಾಟಲಿ ಬಿದ್ದಿದ್ದ ಮಾರ್ಗದಲ್ಲಿ ಹರಿದುಕೊಂಡ ಬಂದ ಬಾರಿ ಗಾತ್ರದ ನಾಗರಹಾವು, ಅದು ಹೇಗೋ ಬಾಟಲಿಯೊಳಗೆ ತೂರಿಕೊಂಡಿದೆ. ಕೊನೆಗೆ ಬಾಟಲ್‌ನಿಂದ ಹೊರ ಬಾರಲು ಆಗದೇ ಸಾವನ್ನಪ್ಪಿದೆ.

ನಾಗರಹಾವಿನ ನರಳಾಟದ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಬಾಟಲ್ ನಲಿ ತೂರಿದ ಹಾವು ನೋಡಲು ಜಮಾಯಿಸಿದ ಜನ ಬಿಡಿಸಲು ಯತ್ನಿಸಿ ವಿಫಲರಾಗಿದ್ದಾರೆ.

English summary :Snake

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...