Mon,May20,2024
ಕನ್ನಡ / English

ಕುಮಾರಸ್ವಾಮಿ ಏನು ಪ್ರಧಾನಿನಾ? ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಶ್ನೆ | Janata news

07 Oct 2019
530

ಚಿತ್ರದುರ್ಗ : ಕೇಂದ್ರ ಸರ್ಕಾರದಿಂದ ಎರಡನೇ ಕಂತಿನ ನೆರೆ ಪರಿಹಾರದ ಹಣ ಬರುವುದಿಲ್ಲ ಅಂತ ಹೇಳುವುದಕ್ಕೆ ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರು ದೇಶದ ಪ್ರಧಾನಿನಾ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರಶ್ನಿಸಿದ್ದಾರೆ.

ಶರಣ ಸಂಸ್ಕೃತಿ ಉತ್ಸವದಲ್ಲಿ ಪಾಲ್ಗೊಳ್ಳಲು ಚಿತ್ರದುರ್ಗಕ್ಕೆ ಆಗಮಿಸಿದ ಅವರು, ಕುಮಾರಸ್ವಾಮಿ ಅವರಿಗೆ ಅತೃಪ್ತಿ, ಅಸಮಾಧಾನ ಇದೆ. ಹೀಗಾಗಿ ಅವರು ವಿಚಿತ್ರವಾಗಿ ಮಾತನಾಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿಯಾಗಿ ಬೇಜವಾಬ್ದಾರಿತನದ ಹೇಳಿಕೆ ನೀಡುವುದು ಶೋಭೆಯಲ್ಲ. ಹೇಳಿಕೆ ಕೊಡುವ ಮುನ್ನ ಹತ್ತು ಬಾರಿ ಯೋಚಿಸಲಿ. ಪರಿಹಾರ ಹಣದ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆಯೇ ಹೊರತು ಕುಮಾರಸ್ವಾಮಿ ಅಲ್ಲ ಎಂದು ಕಿಡಿಕಾರಿದರು.

ಕೇಂದ್ರ ಸರ್ಕಾರವು 1,200 ಕೋಟಿ ರೂ. ನೆರೆ ಪರಿಹಾರ ನೀಡಿದಾಗಲೂ ಎಚ್.ಡಿ.ಕುಮಾರಸ್ವಾಮಿ ಹಗುರವಾಗಿ ಮಾತನಾಡಿದರು. ಈಗ ಎರಡನೇ ಕಂತು ಬರುವುದಿಲ್ಲ ಎನ್ನುತ್ತಿದ್ದಾರೆ. ಹೀಗೆ ಹೇಳುವುದಕ್ಕೆ ಅವರು ಯಾರು? ಇಂತಹ ತೀರ್ಮಾನ ತೆಗದುಕೊಳ್ಳಲು ಅವರೇನು ಕೇಂದ್ರ ಸರ್ಕಾರನಾ? ಅವರಿಗೇನು ಅಧಿಕಾರವಿದೆ ಎಂದು ಪ್ರಶ್ನಿಸಿದರು ?

ಕೇಂದ್ರ ಸರ್ಕಾರ ₹ 1,200 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ. ಬೆಳೆ ನಷ್ಟ ಅಂದಾಜು ಮಾಡಿ ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ರೈತರಿಗೆ ಮತ್ತೊಂದು ಕಂತಿನಲ್ಲಿ ಪರಿಹಾರ ನೀಡಲಾಗುತ್ತದೆ ಎಂದು ಹೇಳಿದರು.

English summary :BSYediyurappa, HDKumaraswamy

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...