Sun,Apr28,2024
ಕನ್ನಡ / English

ಬಿಎಸ್ ವೈ ಕೆಳಗಿಳಿಸಲು ಇಬ್ಬರು ಕೇಂದ್ರ ಸಚಿವರಿಂದ ಪಿತೂರಿ: ಶಾಸಕ ಯತ್ನಾಳ್ ಗಂಭೀರ ಆರೋಪ | Janata news

09 Oct 2019
624

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪದಚ್ಯುತಿಗೆ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಇಬ್ಬರು ಕೇಂದ್ರ ಸಚಿವರು ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂಬ ಮಾಹಿತಿ ನನಗೆ ಹೊಸದಿಲ್ಲಿಯ ಮೂಲಗಳಿಂದ ತಿಳಿದು ಬಂದಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಯಡಿಯೂರಪ್ಪಅವರಿಗೆ 76 ವರ್ಷ ವಯಸ್ಸಾಗಿದೆ. ಹೀಗಾಗಿ ಅವರನ್ನು ಮನೆಗೆ ಕಳುಹಿಸಲು ಇಬ್ಬರು ಕೇಂದ್ರ ಸಚಿವರು ಷಡ್ಯಂತ್ರ ಮಾಡಿದ್ದಾರೆ. ಹೈಕಮಾಂಡ್ ಮೇಲೆ ಒತ್ತಡ ಹೇರಿ ಯಡಿಯೂರಪ್ಪ ರಾಜೀನಾಮೆ ಪಡೆಯಲು ಇಬ್ಬರು ಷಡ್ಯಂತ್ರ ನಡೆಸಿದ್ದು, ಇವರ ನಡವಳಿಕೆಯಿಂದ ರಾಜ್ಯದಲ್ಲಿ ಬಿಜೆಪಿ ಹಾಳಾಗುತ್ತಿದೆ ಎಂದು ಅವರು ದೂರಿದರು.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಮತಾ ಬ್ಯಾನರ್ಜಿ ಭೇಟಿಗೆ ಅವಕಾಶ ಸಿಗುತ್ತದೆ. ಆದರೆ, ಯಡಿಯೂರಪ್ಪ ಅವರ ಭೇಟಿಗೆ ಅವಕಾಶ ನಿರಾಕರಿಸಲಾಗುತ್ತದೆ. ಇದಕ್ಕೆ ರಾಜ್ಯದ ಇಬ್ಬರು ಕೇಂದ್ರ ಸಚಿವರ ಕುತಂತ್ರವೇ ಕಾರಣ ಎಂದು ಪರೋಕ್ಷವಾಗಿ ಡಿವಿ ಸದಾನಂದಗೌಡ ಹಾಗೂ ಪ್ರಹ್ಲಾದ್ ಜೋಶಿ ಅವರ ವಿರುದ್ಧ ಗುಡುಗಿದ್ದಾರೆ.

English summary :BSYediyurappa

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...