Tue,May14,2024
ಕನ್ನಡ / English

ಉಡುಪಿಯಲ್ಲಿ ಗುಡುಗು ಸಹಿತ ಭಾರೀ ಮಳೆ, ಕೊಚ್ಚಿ ಹೋದ ರಸ್ತೆ! | Janata news

16 Oct 2019
665

ಉಡುಪಿ : ದಿಢೀರ್ ಆಗಿ ಸುರಿದ ಭಾರಿ ಮಳೆಗೆ ರಸ್ತೆಯೇ ಕೊಚ್ಚಿ ಹೋದ ಘಟನೆ ಉಡುಪಿಯಲ್ಲಿ ನಡೆದಿದೆ. ಪರಿಣಾಮ ವಾಹನ ಸಂಚಾರ ಹಾಗೂ ಜನಜೀವನ ಅಸ್ತವ್ಯಸ್ತವಾಗಿದೆ. ಹರಿಖಂಡಿಗೆ-ಪೆರ್ಡೂರು ಸಂಪರ್ಕಿಸುವ ರಸ್ತೆಯ ನಡುವೆ ದೊಡ್ಡ ಕಂದಕ ನಿರ್ಮಾಣವಾಗಿದೆ.

ದಿಢೀರ್ ಸುರಿದ ಮಳೆಯಿಂದಾಗಿ ರಸ್ತೆಯ ಅಕ್ಕಪಕ್ಕದಲ್ಲಿದ್ದ ಸುಮಾರು 25 ಎಕರೆ ಭತ್ತದ ಗದ್ದೆ ಜಲಾವೃತವಾಗಿತ್ತು. ರಸ್ತೆ ಅಕ್ಕ-ಪಕ್ಕ ಮತ್ತು ಸುತ್ತಮುತ್ತಲಿನ ಗ್ರಾಮದಲ್ಲಿ ನೀರು ಹರಿದು ಹೋಗಲು ಸಾಧ್ಯವಾಗದೇ ದಿಢೀರ್ ಪ್ರವಾಹ ಕಾಣಿಸಿಕೊಂಡಿತು.

ಬೈರಂಪಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೂಪದಕಟ್ಟೆ ಎಂಬಲ್ಲಿ ಲೋಕೋಪಯೋಗಿ ಇಲಾಖೆಗೆ ಸೇರಿದ ರಸ್ತೆ ಮಳೆ ನೀರಿನಲ್ಲಿ ಕೊಚ್ಚಿ ಹೋಗಿದೆ. ಲೋಕೋಪಯೋಗಿ ಇಲಾಖೆಗೆ ಸೇರಿದ ಈ ರಸ್ತೆಯನ್ನು ಕಳೆದ ವರ್ಷ ಅಭಿವೃದ್ಧಿಗೊಳಿಸಿತ್ತು. ಇದರಿಂದ ಈ ಮಾರ್ಗದಲ್ಲಿ ರಸ್ತೆ ಸಂಚಾರ ಸ್ಥಗಿತವಾಗಿದ್ದು, ಸ್ಥಳೀಯರು ಬದಲಿ ರಸ್ತೆ ಮೊರೆಹೋಗುವ ಪರಿಸ್ಥಿತಿ ಎದುರಾಗಿದೆ. ಈಗ ಹರಿಖಂಡಿಗೆ, ದೊಂಡರಂಗಡಿ, ಅಜೆಕಾರು ಗ್ರಾಮದವರು ಪೆರ್ಡೂರಿಗೆ ಹೋಗಲು ಸುಮಾರು 5 ಕಿ. ಮೀ. ಸುತ್ತು ಹಾಕಿ ತೆರಳಬೇಕಿದೆ.

English summary :Heavy rain in Mangalore, Udupi

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...