Sun,May05,2024
ಕನ್ನಡ / English

ವಿಶ್ವನಾಥ್​ ಆರೋಪಕ್ಕೆ ಬೇಸತ್ತು ಸೆ.18ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೆ: ಸಾ.ರಾ.ಮಹೇಶ್ | Janata news

16 Oct 2019
638

ಮೈಸೂರು : ಅನರ್ಹ ಶಾಸಕ ಹೆಚ್.ವಿಶ್ವನಾಥ್ ನನ್ನ ಮೇಲೆ ಮಾಡಿದ ಕೀಳು ಮಟ್ಟದ ಆರೋಪದಿಂದ ಬೇಸರವಾಗಿ ಸೆ. 18 ರಂದು ಶಾಸಕ ಸ್ಥಾನಕ್ಕೆ ಸೆಪ್ಟೆಂಬರ್ 18 ರಂದು ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಶಾಸಕ ಸಾ.ರಾ.ಮಹೇಶ್ ಹೇಳಿದ್ದಾರೆ.

ಆಗ ಸ್ಪೀಕರ್ ಹೊರ ದೇಶದಲ್ಲಿದ್ದರು. ಸ್ಪೀಕರ್ ವಿದೇಶದಿಂದ ಬಂದ ನಂತರ ನನ್ನನ್ನು ಸ್ಪೀಕರ್ ಮನವೊಲಿಸಿ ಕಳುಹಿಸಿದ್ದರು. ಇನ್ನೂ ನನ್ನ ರಾಜೀನಾಮೆ ಪತ್ರ ಸ್ಪೀಕರ್ ಕಚೇರಿಯಲ್ಲಿಯೇ ಇದೆ ಎಂದು ಹೇಳುವ ಮೂಲಕ ಮಾಜಿ ಸಚಿವ ಸಾ.ರಾ.ಮಹೇಶ್​ ಹೊಸ ಬಾಂಬ್​ ಸಿಡಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಾ.ರಾ. ಮಹೇಶ್, ಜಿ.ಟಿ.ದೇವೇಗೌಡರು ವಿಶ್ವನಾಥ್ ಒಳ್ಳೆಯವರಲ್ಲ, ಅವರನ್ನು ನಂಬಬೇಡ ಎಂದು ಹೇಳಿದ್ದರೂ, ನಾನು ಅವರನ್ನು ಪಕ್ಷಕ್ಕೆ ಕರೆತಂದೆ, ಅದಕ್ಕೆ ಅವರು ಹೀಗೆ ಪ್ರತಿಫಲ ನೀಡಿದರು. ಹೆಚ್.ವಿಶ್ವನಾಥ್ ಸಿದ್ದರಾಮಯ್ಯ ವಿರುದ್ಧ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದರು, ಎಸ್.ಎಂ.ಕೃಷ್ಣ ವಿರುದ್ಧ ಪುಸ್ತಕ ಬರೆದಿದ್ದರು. ಕೊನೆಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಮುಂದೆ ಕೈ ಮುಗಿದು ನನ್ನನ್ನು ಒಂದು ಬಾರಿ ಶಾಸಕರಾಗಿ ಮಾಡಿಬಿಡಿ ಎಮದು ಕೇಳಿದ್ದರು ಎಂದು ಹೆಚ್.ವಿಶ್ವನಾಥ್ ವಿರುದ್ಧ ಕಿಡಿಕಾರಿದ್ದಾರೆ.

ನಾಳೆ ಬೆಳಗ್ಗೆ 9 ಗಂಟೆಗೆ ನಾನು ಚಾಮುಂಡಿಬೆಟ್ಟದಲ್ಲಿ ಇರುತ್ತೇನೆ. ಅವರು ಬರಲಿ ಆಣೆ ಮಾಡಲಿ. ನನ್ನಿಂದ ಅವರ ಕುಟುಂಬಸ್ಥರು ಹಣ ಪಡೆದಿಲ್ಲ ಎನ್ನುವುದನ್ನು ಅವರು ದೇವರ ಮುಂದೆ ಹೇಳಲಿ. ನಾನು ಯಾವುದೇ ಆಸೆ ಆಮಿಷಕ್ಕೆ ಒಳಗಾಗಿಲ್ಲ ಅಂತ ಪ್ರಮಾಣ ಮಾಡಲಿ. ಅಲ್ಲಿಯೇ ನಾನು ನಾಡಿನ ಜನರ ಮುಂದೆ ಬೇಷರತ್ ಕ್ಷಮೆ ಕೇಳುತ್ತೇನೆ ಎಂದು ಸಾ.ರಾ. ಮಹೇಶ್ ಸವಾಲು ಹಾಕಿದರು.

ನಂತರ ಮಾತನಾಡಿದ ಅವರು, ಹುಣಸೂರಿಗೆ ಹೊಸ ಡಿವೈಎಸ್ಪಿ ಹಾಕಿಸಿ ಕೊಂಡಿದ್ದೀರಿ. ಅದಕ್ಕೆ ಎಷ್ಟು ಹಣ ತೆಗೆದು ಕೊಂಡಿದ್ದೀರಿ.? ಕುಮಾರಣ್ಣನ ಮುಂದೆ ಎಷ್ಟು ಹಣಕ್ಕೆ ಬೇಡಿಕೆ ಇಟ್ಟಿದ್ದೀರಿ.? ಎಲ್ಲವನ್ನೂ ನಾನು ನಂತರ ಅಲ್ಲೆ ಹೇಳ್ತಿನಿ ಎಂದು ಸುದ್ದಿಗೋಷ್ಠಿಯಲ್ಲಿ ವಿಶ್ವನಾಥ್ ವಿರುದ್ಧ ಸಾ .ರಾ ಮಹೇಶ್​ ಗುಡುಗಿದರು.

English summary :Vishwanath and sa ra Mahesh

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...