Fri,May03,2024
ಕನ್ನಡ / English

ಪಿ.ಚಿದಂಬರಂ ರನ್ನು ತಿಹಾರ್ ಜೈಲಿನಲ್ಲಿ ಬಂಧಿಸಿದ ಜಾರಿ ನಿರ್ದೇಶನಾಲಯ : ಐಎನ್‌ಎಕ್ಸ್ ಪ್ರಕರಣ | Janata news

16 Oct 2019
749

ನವದೆಹಲಿ : ಐಎನ್‌ಎಕ್ಸ್ ಮೀಡಿಯಾ ಅಕ್ರಮ ಹಣ ವರ್ಗಾವಣೆ (ಮನಿ ಲಾಂಡರಿಂಗ್) ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಕಾಂಗ್ರೆಸ್ ಮುಖಂಡ ಪಿ ಚಿದಂಬರಂ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ. ಮಾಜಿ ಕೇಂದ್ರ ಸಚಿವರನ್ನು ದೆಹಲಿಯ ತಿಹಾರ್ ಜೈಲಿನಲ್ಲಿದ್ದ ಪಿ ಚಿದಂಬರಂ ವಿಚಾರಣೆ ನಡೆಸಿದ ನಂತರ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ.

ಬೆಳಿಗ್ಗೆ ಜೈಲಿಗೆ ಆಗಮಿಸಿದ ಕೇಂದ್ರ ಏಜೆನ್ಸಿಯ ತನಿಖಾಧಿಕಾರಿಗಳು ಸುಮಾರು ಎರಡು ಗಂಟೆಗಳ ಕಾಲ ಆವರಣದಲ್ಲಿದ್ದರು. ಅವರು ಸಂಕ್ಷಿಪ್ತವಾಗಿ ಚಿದಂಬರಂ ಅವರನ್ನು ವಿಚಾರಣೆ ನಡೆಸಿ ನಂತರ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಬಂಧಿಸಿದ್ದಾರೆ.

ಚಿದಂಬರಂ ಅವರ ಪತ್ನಿ ನಳಿನಿ ಮತ್ತು ಮಗ ಕಾರ್ತಿ ಚಿದಂಬರಂ ಕೂಡ ಬೆಳಿಗ್ಗೆ ಜೈಲಿನ ಆವರಣದಲ್ಲಿ ಅವರನ್ನು ಭೇಟಿ ಮಾಡಿದರು. ಸಿಬಿಐ ಸಲ್ಲಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಅಕ್ಟೋಬರ್ 17 ರವರೆಗೆ ಹಿರಿಯ ಕಾಂಗ್ರೆಸ್ ಮುಖಂಡ ನ್ಯಾಯಾಂಗ ಬಂಧನದಲ್ಲಿದ್ದಾರೆ.

English summary :ED arrests P.Chidambaram in Tihar jail : INX Media case

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ನ್ಯೂಸ್ MORE NEWS...