Fri,May17,2024
ಕನ್ನಡ / English

ಸಿದ್ದರಾಮಯ್ಯ ಅವರಿಗೆ ಗಟ್ಸ್ ಇದ್ದರೆ ಅಂಬೇಡ್ಕರ್‌ಗೆ ಮೊದಲೇ ಭಾರತರತ್ನ ಕೊಡಿ ಅಂತಾ ಕೇಳಬೇಕಿತ್ತು: ಪ್ರಹ್ಲಾದ್ ಜೋಶಿ | Janata news

19 Oct 2019
622

ಹುಬ್ಬಳ್ಳಿ : ಸಿದ್ದರಾಮಯ್ಯ ವೀರ ಸಾವರ್ಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ದೇಶಕಂಡ ಅಪ್ರತಿಮ ವೀರಸಾವರ್ಕರ್‌ ಅವರ ಬಗ್ಗೆ ಅಪಮಾನ ಮಾಡೋದು ಸರಿಯಲ್ಲ ಎಂದಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಗಟ್ಸ್ ಇದ್ದರೆ ಅಂಬೇಡ್ಕರ್ ಗೆ ಮೊದಲೇ ಭಾರತರತ್ನ ಕೊಡಿ ಅಂತ ಕೇಳಬೇಕಿತ್ತು. ಅಂಬೇಡ್ಕರ್ ಅವರಿಗೆ ಮೊದಲು ಭಾರತರತ್ನ ನೀಡದೇ ರಾಜೀವ್ ಗಾಂಧಿಯವರಿಗೆ ಕೊಡಲಾಯಿತು. ಅವರ ತಾತ, ತಾಯಿ ಪ್ರಧಾನಿಯಾಗಿದ್ದಕ್ಕೆ ಅವರಿಗೆ ಬಳುವಳಿಯಾಗಿ ಕೊಡಲಾಯಿತು. ಸಂವಿಧಾನ ಬರೆದಿರುವ ಅಂಬೇಡ್ಕರ್ ಅವರಿಗೆ ಕೊಡಲಿಲ್ಲ. ದೇಶ ಕಂಡ ಅಪ್ರತಿಮ ವೀರಸಾವರ್ಕರ್ ಬಗ್ಗೆ ಅಪಮಾನ ಮಾಡೋದು ಸರಿಯಲ್ಲ. ಸಿದ್ಧರಾಮಯ್ಯ ಅವರ ಈ ನಡೆಯನ್ನು ಖಂಡಿಸುತ್ತೇನೆ. ಸಿದ್ಧರಾಮಯ್ಯ ಅವರು ಮೊದಲು ಇತಿಹಾಸವನ್ನು ಸರಿಯಾಗಿ ಓದಿಕೊಂಡು ಮಾತನಾಡಲಿ ಎಂದಿದ್ದಾರೆ.

ಮುಂದೆ ಉಗ್ರ ದಾವುದ್ ಇಬ್ರಾಹಿಂಗೂ ಕಾಂಗ್ರೆಸ್‌ನವರು ಭಾರತರತ್ನ ಕೊಡಲಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಪ್ರಹ್ಲಾದ್ ಜೋಶಿ ಅವರು ವ್ಯಂಗ್ಯವಾಡಿದ್ದಾರೆ. ರಾಜ್ಯದಲ್ಲಿ ಮಧ್ಯಂತರ ಚುನಾವಣೆ ವಿಚಾರಕ್ಕೆ ಸಂಬಂಧಿದಂತೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಯಾವುದೇ ಮಧ್ಯಂತರ ಚುನಾವಣೆಯ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.

English summary :Siddaramaiah, Pralhad joshi

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...