Sat,May18,2024
ಕನ್ನಡ / English

ಬಾಲಿವುಡ್ ತಾರೆಯರನ್ನು ಭೇಟಿಮಾಡಿದ ಪ್ರಧಾನಿ ಮೋದಿ | Janata news

21 Oct 2019
1214

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಅನೇಕ ಬಾಲಿವುಡ್ ತಾರೆಯರು ರಾಷ್ಟ್ರ ರಾಜಧಾನಿಗೆ ತೆರೆಳಿದ ಕಾರಣ ಶನಿವಾರ ಹಿಂದಿ ಚಲನಚಿತ್ರೋದ್ಯಮದ ಒಂದು ದೊಡ್ಡ ತಾರೆಯರ ಸಮಾಗಮವಾಗಿದೆ.
ಮಹಾತ್ಮ ಗಾಂಧಿಯವರ 150 ನೇ ಜನ್ಮ ದಿನಾಚರಣೆಯ ನಿಮಿತ್ತ ಪಿಎಂ ಮೋದಿ ಆಯೋಜಿಸಿದ್ದ ಈ ಕಾರ್ಯಕ್ರಮವು ನವದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿರುವ ಅವರ ನಿವಾಸದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪ್ರಧಾನಿ ಅವರು ಗಾಂಧಿಯವರ ಆದರ್ಶಗಳನ್ನು ಮಾಧ್ಯಮದ ಮೂಲಕ ಜನಪ್ರಿಯಗೊಳಿಸುವ ಕುರಿತು ಸಾಂಸೃತಿಕ ಮತ್ತು ಮನರಂಜನಾ ಜಗತ್ತಿನ ಸದಸ್ಯರೊಂದಿಗೆ ಸಂವಹನ ನಡೆಸಿದರು.
PM_ModiandBollywood
ಜನಪ್ರಿಯ ಬಾಲಿವುಡ್ ತಾರೆಯರಾದ ಜಾಕಿ ಶ್ರಾಫ್, ಶಾರುಖ್ ಖಾನ್, ಅಮೀರ್ ಖಾನ್, ಕಂಗನಾ ರನೌತ್, ಸೋನಮ್ ಕಪೂರ್, ರಕುಲ್ ಪ್ರೀತ್ ಸಿಂಗ್, ಜಾಕ್ವೆಲಿನ್ ಫರ್ನಾಂಡೀಸ್, ಕಪಿಲ್ ಶರ್ಮಾ ಮುಂತಾದ ನಟರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಚಿತ್ರ ನಿರ್ಮಾಪಕರಾದ ಏಕ್ತಾ ಕಪೂರ್, ರಾಜ್‌ಕುಮಾರ್ ಹಿರಾನಿ, ಇಮ್ತಿಯಾಜ್ ಅಲಿ, ಬೋನಿ ಕಪೂರ್ ಮತ್ತು ಅನುರಾಗ್ ಬಸು ಉಪಸ್ಥಿತರಿದ್ದರು.
PM_ModiandBollywood
PM_ModiandBollywood
PM_ModiandBollywood
PM_ModiandBollywood
PM_ModiandBollywood
PM_ModiandBollywood
PM_ModiandBollywood
PM_ModiandBollywood

English summary :PM Modi meets Bollywood celebrities

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...