Sun,May19,2024
ಕನ್ನಡ / English

ಹೆಚ್‍ಡಿಕೆ ಸರ್ಕಾರ ಪತನಕ್ಕೆ ಕಾಂಗ್ರೆಸ್ ಕಾರಣವಲ್ಲ, ಸಿದ್ದರಾಮಯ್ಯ ವಿರುದ್ಧ ಆರೋಪ ಸರಿಯಲ್ಲ: ಹೆಚ್.ಎಂ ರೇವಣ್ಣ | Janata news

25 Oct 2019
592

ಬೆಂಗಳೂರು : ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದ ಪತನಕ್ಕೆ ಕಾಂಗ್ರೆಸ್ ಕಾರಣವಲ್ಲ. ಈ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಆರೋಪ ಹೊರಿಸುವುದು ಸರಿಯಲ್ಲ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅಭಿಪ್ರಾಯಪಟ್ಟಿದ್ದಾರೆ.

ಕುಮಾರಸ್ವಾಮಿ ಸರ್ಕಾರ ಪತನಕ್ಕೆ ಕಾಂಗ್ರೆಸ್ ಕಾರಣವಲ್ಲ. ಚುನಾಯಿತ ಪ್ರತಿನಿಧಿಗಳನ್ನು ಕುಮಾರಸ್ವಾಮಿ ಸರಿಯಾಗಿ ನಡೆಸಿಕೊಂಡಿಲ್ಲ. ಸಿದ್ದರಾಮಯ್ಯ ಮೇಲೆ ಆರೋಪ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ನಾನೇ ಏನಾದ್ರೂ ಕೇಳಿದ್ರೆ ಕೆಲಸ ಆಗ್ತಾ ಇರಲಿಲ್ಲ. ನಿಮ್ಮ ಪಕ್ಷದ ಶಾಸಕರನ್ನೇ ಇಟ್ಟುಕೊಳ್ಳಲು ಆಗಲಿಲ್ಲ ಎಂದು ಹೆಚ್‍ಡಿಕೆ ವಿರುದ್ಧ ಕಿಡಿಕಾರಿದರು.

English summary :HDKumaraswamy and Siddaramaiah

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...