Thu,May09,2024
ಕನ್ನಡ / English

ವಿಷ ಬೆರೆತ ಕಾಳು ತಿಂದು ಯೋಧನ ಇಬ್ಬರು ಮಕ್ಕಳ ಸಾವು, ಪತ್ನಿ ಅಸ್ವಸ್ಥ | Janata news

30 Oct 2019
695

ಬೆಳಗಾವಿ : ಭಾರತೀಯ ಸೇನೆಯ ಯೋಧರೊಬ್ಬರ ಇಬ್ಬರು ಮಕ್ಕಳು ವಿಷಾಹಾರ ಸೇವನೆಯಿಂದ ಸಾವನ್ನಪ್ಪಿದ್ದು, ಪತ್ನಿ ತೀವ್ರ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ರಾಯಭಾಗದ ಚಿಂಚಲಿ ಪಟ್ಟಣದಲ್ಲಿ ನಡೆದಿದೆ.
ಹನುಮಂತ ಕುಂಬಾರ ಎಂಬ ಯೋಧನ ಇಬ್ಬರು ಮಕ್ಕಳಾದ ಐಶ್ವರ್ಯ (4) ಹಾಗೂ ಜಯಶ್ರೀ (6) ಸಾವನ್ನಪ್ಪಿದ್ದಾರೆ. ಪತ್ನಿ ಕವಿತಾ ತೀವ್ರ ಅಸ್ವಸ್ಥಗೊಂಡಿದ್ದಾರೆ.

ಗುವಾಹಟಿಯಲ್ಲಿ ಹನುಮಂತ ಕುಂಬಾರ ಯೋಧರಾಗಿ ಸೇವೆ ಸಲ್ಲಿಸುತ್ತಿದ್ದು, ಊರಿನಲ್ಲಿ ಅವರ ಪತ್ನಿ ಕವಿತಾ ಹಾಗೂ ಇಬ್ಬರು ಮಕ್ಕಳು ನೆಲೆಸಿದ್ದಾರೆ. ಆದಾಯಕ್ಕಾಗಿ ಕಾಳಿನ ವ್ಯಾಪಾರ ಮಾಡುತ್ತಿದ್ದರು. ಆದರೆ ಮಂಗಳವಾರ ರಾತ್ರಿ ವ್ಯಾಪಾರಕ್ಕೆ ತಂದಿಟ್ಟಿದ್ದ ಕಾಳಿಗೆ ಕ್ರಿಮಿಕೀಟಗಳು ಬರಬಾರದೆಂದು ಅದರ ಸುತ್ತ ಕ್ರೀಮಿನಾಶಕ ಹೊಡೆಯುತ್ತಿದ್ದ ವೇಳೆ ಅದರ ಅಂಶ ಗಾಳಿಗೆ ಮಕ್ಕಳು ಹಾಗೂ ತಾಯಿ ಬಾಯಿಗೆ ಸೇರಿತ್ತು ಎನ್ನಲಾಗಿದೆ.

ರಾತ್ರಿ ಊಟ ಮಾಡಿ ಈ ಮೂರ್ವರೂ ಮಲಗಿದ್ದು, ಮಕ್ಕಳು ಬೆಳಗಾಗುವಷ್ಟರಲ್ಲಿ ಸಾವನ್ನಪ್ಪಿದ್ದಾರೆ. ತಾಯಿ ಅಸ್ವಸ್ಥಗೊಂಡಿದ್ದಾರೆ. ಅಕ್ಕಪಕ್ಕದ ಮನೆಯವರು ತಕ್ಷಣ ತಾಯಿಯನ್ನು ಸ್ಥಳೀಯ ಖಾಸಗಿ ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಆದರೆ ಈ ಸಾವಿನ ಸುತ್ತ ಹಲವು ಶಂಕೆಗಳು ವ್ಯಕ್ತವಾಗುತ್ತಿದೆ. ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary :Belagavi

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...