Sun,May19,2024
ಕನ್ನಡ / English

ಸಿಎಂ ಯಡಿಯೂರಪ್ಪ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ: ಡಿಕೆಶಿ | Janata news

31 Oct 2019
620

ಬೆಂಗಳೂರು : ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರಿಸುತ್ತಿರುವುದು ಸರಿಯಲ್ಲ ಎಂದು ಮಾಜಿ ಸಚಿವ ಡಿ‌.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪಾಲಿಟಿಕ್ಸ್ ತಗೊಂಡು ನಾನೇನ್ ಮಾಡಲಿ. ಕನಕಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮೈತ್ರಿ ಸರ್ಕಾರದ ನಿರ್ಧಾರ. ನಿರ್ಧಾರ ಬದಲಿಸುವ ಮೂಲಕ ಯಡಿಯೂರಪ್ಪ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಆರೋಪಿಸಿದರು.

ಆದರೆ ಯಡಿಯೂರಪ್ಪ ‌ದ್ವೇಷದ ರಾಜಕಾರಣ‌ ಮಾಡುತ್ತಿದ್ದಾರೆ. ಅಧಿಕಾರ ಯಾರಿಗೂ‌ ಶಾಶ್ವತವಲ್ಲ. ಕನಕಪುರಕ್ಕೆ ಮೆಡಿಕಲ್‌ ಕಾಲೇಜು ನೀಡಲೇಬೇಕು. ಈ ಬಗ್ಗೆ ಅವರ ಜತೆ ಮಾತುಕತೆ‌ ನಡೆಸಲಾಗುವುದು ಎಂದರು.

ಚಿಕ್ಕಬಳ್ಳಾಪುರಕ್ಕೆ ವೈದ್ಯಕೀಯ ಕಾಲೇಜು ಮಂಜೂರು ಮಾಡಿರುವುದಕ್ಕೆ ತಮ್ಮ ಆಕ್ಷೇಪವಿಲ್ಲ. ಆದರೆ ಕನಕಪುರಕ್ಕೆ ಮಂಜೂರಾಗಿರುವ ಕಾಲೇಜು ಆರಂಭಿಸಲು ಅಡ್ಡಿಪಡಿಸಬಾರದು. ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ ಕುಮಾರಸ್ವಾಮಿ ವಿಶೇಷ ಪ್ರಕರಣ ಎಂದು ಪರಿಗಣಿಸಿ ಕನಕಪುರಕ್ಕೆ ವೈದ್ಯಕೀಯ ಕಾಲೇಜು ಮಂಜೂರು ಮಾಡಿದ್ದರು.‌ ಆದರೆ ಈಗ ಕಾಲೇಜು ಸ್ಥಾಪನೆಗೆ ಅಡ್ಡಿಪಡಿಸುವುದು ಸರಿಯಲ್ಲ.

ನಾನು ಕೂಡ ಪತ್ರ ಬರೆಯುತ್ತೇನೆ. ಕನಕಪುರಕ್ಕೆ ಮೆಡಿಕಲ್​ ಕಾಲೇಜು ಕೊಡುವ ವಿಚಾರದಿಂದ ಸಿಎಂ ಹಿಂದೆ ಸರಿಯಬಾರದು.ಕನಕಪುರಕ್ಕೆ ವೈದ್ಯಕೀಯ ಕಾಲೇಜು ತರುವುದು ನನ್ನ ಲೈಫ್​ಟೈಮ್ ಗುರಿ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಈ ವಿಚಾರದಲ್ಲಿ ರಾಜಕೀಯ ಮಾಡಿದರೆ ನಾವು ಸುಮ್ಮನೆ ಕೂರುವುದಿಲ್ಲ ಎಂದರು.

English summary :BSYediyurappa, DK Shivakumar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...