Sat,May18,2024
ಕನ್ನಡ / English

64ನೇ ಕನ್ನಡ ರಾಜ್ಯೋತ್ಸವ: ಕನ್ನಡದಲ್ಲಿ ಕನ್ನಡಿಗರಿಗೆ ಶುಭಾಶಯ ತಿಳಿಸಿದ ರಾಷ್ಟ್ರಪತಿ, ಪ್ರಧಾನಿ | Janata news

01 Nov 2019
615

ನವದೆಹಲಿ : 64ನೇ ಕನ್ನಡ ರಾಜ್ಯೋತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸುತ್ತಿದೆ. ಈ ಸಂದರ್ಭದಲ್ಲಿ ದೇಶದ ರಾಷ್ಟ್ರಪತಿ ರಾಮನಾಥ್ ಕೊವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯದ ಜನತೆಗೆ ಕನ್ನಡದಲ್ಲೇ ಶುಭಾಶಯ ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿನವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾಗಿದ್ದು. ಬಹುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.

ಕರ್ನಾಟಕ ರಾಜ್ಯೋತ್ಸವದ ಈ ದಿನದಂದು, ಕರ್ನಾಟಕದ ಜನತೆಗೆ ಹಾರ್ಧಿಕ ಅಭಿನಂದನೆಗಳು ಹಾಗೂ ಶುಭಾಶಯಗಳು. ಮುಂಬರುವ ವರ್ಷಗಳಲ್ಲಿ, ಕರ್ನಾಟಕ ರಾಜ್ಯ ಹಾಗೂ ನಮ್ಮ ದೇಶವು ಇನ್ನೂ ಉನ್ನತ ಮಟ್ಟಕ್ಕೇರಲಿ ಎಂದು ರಾಷ್ಟ್ರಪತಿ ರಾಮನಾಥ್ ಕೊವಿಂದ್ ಟ್ವೀಟ್ ಮಾಡಿದ್ದಾರೆ.

English summary :kannada rajyotsava

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...