Fri,May03,2024
ಕನ್ನಡ / English

ಅನರ್ಹರಿಗೆ ಢವ ಢವ- ಬಿಎಸ್​ವೈ ಆಡಿಯೋವನ್ನು ಸುಪ್ರೀಂಕೋರ್ಟ್​ಗೆ ನೀಡಿದ ಕಾಂಗ್ರೆಸ್​ ಪರ ವಕೀಲ | Janata news

04 Nov 2019
493

ನವದೆಹಲಿ : ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಆಡಿಯೋ ಸಾಕ್ಷ್ಯವನ್ನು ಸುಪ್ರೀಂಕೋರ್ಟ್ ಪರಿಗಣಿಸಿದೆ. ಈ ಕುರಿತು ಮಂಗಳವಾರ ಆಡಿಯೋ ಕುರಿತು ವಿಚಾರಣೆ ನಡೆಸುವುದಾಗಿ ತಿಳಿಸಿದೆ.

ಸದ್ಯ ಅನರ್ಹ ಶಾಸಕರ ವಿಚಾರಣೆ ಸುಪ್ರೀಂಕೋರ್ಟ್​ನಲ್ಲಿ ನಡೆಯುತ್ತಿದ್ದು ಬಿಎಸ್​ವೈ ಆಡಿಯೋವನ್ನು(ಹುಬ್ಬಳ್ಳಿಯಲ್ಲಿ ನಡೆದ ಸಭೆಯಲ್ಲಿ ಬಿ.ಎಸ್​.ಯಡಿಯೂರಪ್ಪನವರು ಅನರ್ಹ ಶಾಸಕರ ಬಗ್ಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ) ಕೂಡ ಕಾಂಗ್ರೆಸ್​ ನಾಯಕರು ಸುಪ್ರೀಂಕೋರ್ಟ್​ಗೆ ಹಿರಿಯ ವಕೀಲ ಕಪಿಲ್​ ಸಿಬಲ್​ ಮೂಲಕ ನೀಡಿದ್ದಾರೆ.

ವಿಚಾರಣೆ ಮುಗಿದ ಬಳಿಕ ಮಹತ್ವದ ಬೆಳವಣಿಗೆ ನಡೆದಿದ್ದು, ಆಡಿಯೋ ಕ್ಲಿಪ್ ಲೀಕ್ ಆಗಿದೆ. ಹಾಗಾಗಿ ನ್ಯಾಯಾಲಯದ ಗಮನಕ್ಕೆ ತರಬೇಕಿದೆ. ಲೀಕ್ ಆಗಿರುವ ಆಡಿಯೋವನ್ನು ಭಾಷಾಂತರ ಮಾಡಲಾಗಿದ್ದು, ನ್ಯಾಯಾಲಯ ಪರಿಗಣಿಸಬೇಕೆಂದು ಕಪಿಲ್ ಸಿಬಲ್ ಮನವಿ ಮಾಡಿಕೊಂಡರು.

ನ್ಯಾಯಮೂರ್ತಿ ಎನ್​.ವಿ.ರಮಣ್​ ಅವರು ವಿಚಾರಣೆಯನ್ನು ನಾಳೆಗೆ ಮುಂದೂಡಿದ್ದಾರೆ. ನಾಳೆ ನ್ಯಾ.ರಮಣ, ನ್ಯಾ.ಸಂಜೀವ್​ ಖನ್ನಾ ಮತ್ತು ನ್ಯಾ.ಕೃಷ್ಣಮುರಾರಿ ಅವರಿದ್ದ ಪೀಠದ ಎದುರು ಪ್ರಕರಣದ ವಿಚಾರಣೆ ಬರಲಿದೆ.

English summary :BS Yediyurappa Audio

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...