Sat,May18,2024
ಕನ್ನಡ / English

5 ವರ್ಷದಿಂದ ಬತ್ತಿದ್ದ ಕೊಳವೆಬಾವಿಯಿಂದ 30 ಅಡಿ ಎತ್ತರಕ್ಕೆ ಚಿಮ್ಮುತ್ತಿದೆ ನೀರು | Janata news

11 Nov 2019
569

ಬಾಗಲಕೋಟೆ : ಬಾದಾಮಿ ತಾಲೂಕಿ ನೀಲಗುಂದ ಗ್ರಾಮದ ಹೊಲದ ಕೊಳವೆ ಬಾವಿ 5 ವರ್ಷ ಹಿಂದೆ ಸಂಪೂರ್ಣವಾಗಿ ಬತ್ತಿ ಹೋಗಿತ್ತು. ಈಗ ಅಚ್ಚರಿ ಎನ್ನುವಂತೆ 20 ರಿಂದ 30 ಅಡಿ ಎತ್ತರಕ್ಕೆ ನೀರು ಚಿಮ್ಮುತ್ತಿರುವ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ನೀಲಗುಂದ ಗ್ರಾಮದಲ್ಲಿ ನಡೆದಿದೆ.

ಸಂಪೂರ್ಣವಾಗಿ ಬತ್ತಿದ್ದ ಕೊಳವೆ ಬಾವಿಯಲ್ಲಿ ನೀರು ಹೆಚ್ಚಾಗಿ ಆಕಾಶಕ್ಕೆ ಚಿಮ್ಮಿ ಗ್ರಾಮಸ್ಥರನ್ನು ಅಚ್ಚರಿಗೊಳಿಸಿದೆ. ಚಿಮ್ಮುತ್ತಿರುವ ನೀರು ನೋಡಲು ನೋಡಲು ಸುತ್ತಲಿನ ಗ್ರಾಮಸ್ಥರು ಆಗಮಿಸುತ್ತಿದ್ದಾರೆ.

ನೀಲಗುಂದ ಗ್ರಾಮದ ಗ್ರಾ.ಪಂ. ಸದಸ್ಯ ದ್ಯಾವಪ್ಪ ಕಾಟನಾಯಕ ಅವರ ಐದು ವರ್ಷದ ಹಿಂದೆ ಸುಮಾರು 170 ಅಡಿ ಆಳದ ಕೊಳವೆಬಾವಿ ಕೊರಿಸಿದ್ದರು. ಆರಂಭದಲ್ಲಿ ನೀರು ಬಂತಾದರೂ, ಕ್ರಮೇಣ ಕೊಳವೆ ಬಾವಿಯಲ್ಲಿನ ನೀರು ಇಂಗಿತ್ತು. ಹೀಗಾಗಿ ಕೊಳವೆ ಬಾವಿಯನ್ನು ಹಾಗೆಯೇ ಬಿಡಲಾಗಿತ್ತು. 5 ವರ್ಷಗಳಿಂದ ಬತ್ತಿದ್ದ ಕೊಳವೆ ಬಾವಿಯಲ್ಲಿ ಈಗ ಇದ್ದಕ್ಕಿದ್ದಂತೆ ನೀರು ಹರಿಯುತ್ತಿದೆ.

ಮೂರು ಬಾರಿ ಬಂದ ಪ್ರವಾಹ ಹಾಗೂ ಅತಿಯಾದ ಮಳೆಯಿಂದಾಗಿ ಬಾದಾಮಿ ತಾಲೂಕಿನಲ್ಲಿ ಇದೀಗ ಅಂತರ್ಜಲ ಮಟ್ಟ ದಿಢೀರ್ ಹೆಚ್ಚಳವಾಗಿದೆ.

English summary :Bagalkote

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...