Mon,May20,2024
ಕನ್ನಡ / English

ಯಾರು ಯಾರ ಮನೆಗೆ ಹೋದರೂ, ಫಲಿತಾಂಶ ನೀವೇ ನೋಡಿ - ದಿನೇಶ್ ಗುಂಡೂರಾವ್ | Janata news

19 Nov 2019
795

ಚಿಕ್ಕಮಗಳೂರು : ಎಚ್.ವಿಶ್ವನಾಥ್ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹರಿಹಾಯ್ದಿದ್ದಾರೆ.
ಹುಣಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭಾರಿ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು. ಇದೇ ವೇಳೆ, ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ 10 ರಿಂದ 12 ಸ್ಥಾನ ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಜೆಡಿಎಸ್ ಶಾಸಕ ಜಿ ಟಿ ದೇವೇಗೌಡರ ಮನೆಗೆ ಅನರ್ಹ ಶಾಸಕ, ಹುಣಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಚ್. ವಿಶ್ವನಾಥ್ ಭೇಟಿ ಹಿನ್ನಲೆಯಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದರು.

ಎಚ್. ವಿಶ್ವನಾಥ್ ಜಿ.ಟಿ. ದೇವೇಗೌಡ ಮನೆಗೆ ಭೇಟಿಕೊಟ್ಟ ಹಿನ್ನೆಲೆ ಜಿ.ಟಿ. ದೇವೇಗೌಡ ಇದಕ್ಕೆ ಯಾವ ರೀತಿ ಸ್ಪಂದಿಸಿದ್ದಾರೆ ಯಾರಿಗೆ ಗೊತ್ತು? ಯಾರು ಯಾರ ಮನೆಗೆ ಭೇಟಿ ಕೊಟ್ರೂ, ಫಲಿತಾಂಶವನ್ನು ನೀವೇ ನೋಡಿ.. ಹುಣಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ದೊಡ್ಡ ಬಹುಮತದಿಂದ ಗೆಲ್ತಾರೆ, ಕಾಂಗ್ರೆಸ್ ಪಕ್ಷದಲ್ಲಿ ವಿಶ್ವನಾಥ್ ಅವರನ್ನು ಗೌರವದಿಂದ ನೋಡಿಕೊಂಡಿದ್ದೀವಿ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ವಿಶ್ವನಾಥ್ ಜೆಡಿಎಸ್ ಸೇರಿ ಶಾಸಕರಾದರು, ಈಗ ಬಿಜೆಪಿ ಸೇರಿದ್ದಾರೆ, ಅವರಿಗೆ ಯಾವ ಸಿದ್ದಾಂತ, ನೈತಿಕತೆ ಇದೆ..? ಅವರು ಯಾವ ಕಾರಣಕ್ಕೆ ಬಿಜೆಪಿ ಸೇರಿದ್ದಾರೆ ಅನ್ನೋದು ರಾಜ್ಯಕ್ಕೆ ಗೊತ್ತು. ನೈತಿಕತೆ ಇಲ್ಲದವರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದು ಟೀಕಿಸಿದರು... ವಿಶ್ವನಾಥ್ ಈ ಮಟ್ಟಕ್ಕೆ ಇಳಿದರಲ್ಲ ಎಂದು ನನಗೆ ತುಂಬಾ ನೋವಾಗುತ್ತೆದೆ ಎಂದು ದಿನೇಶ್ ಹೇಳಿದ್ದಾರೆ.

English summary :Dinesh Gundu rao

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...