Sat,May04,2024
ಕನ್ನಡ / English

ಎರಡು ಪೃಥ್ವಿ-II ಕ್ಷಿಪಣಿಯನ್ನು ಯಶಸ್ವಿ ಉಡಾವಣೆ ಮಾಡಿದ ಭಾರತ | Janata news

21 Nov 2019
874

ಚಂಡಿಪುರ : ಒಡಿಶಾ ಕರಾವಳಿಯಲ್ಲಿ ನಿನ್ನೆ ರಾತ್ರಿಯ ವೇಳೆ ಭಾರತ ಎರಡು ಪೃಥ್ವಿ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಯಶಸ್ವಿಯಾಗಿ ಉಡಾಯಿಸಿ ಪರೀಕ್ಷಾ ದಾಳಿಯನ್ನು ನಡೆಸಿದೆ. 300 ಕಿ.ಮೀ ವ್ಯಾಪ್ತಿಯ ಕ್ಷಿಪಣಿಗಳ ಪ್ರಯೋಗಗಳನ್ನು ಸ್ಟ್ರಾಟೆಜಿಕ್ ಫೋರ್ಸ್ ಕಮಾಂಡ್ ನಡೆಸಿತು.

ಒಡಿಶಾದ ಚಂಡಿಪುರದಲ್ಲಿ ಪರೀಕ್ಷಾ ವ್ಯಾಪ್ತಿಯಿಂದ ಸ್ವದೇಶಿ ನಿರ್ಮಿತ ಪರಮಾಣು-ಸಾಮರ್ಥ್ಯದ ಎರಡು ಪೃಥ್ವಿ-II ಕ್ಷಿಪಣಿಯನ್ನು ಪರೀಕ್ಷಾರ್ಥ ಉಡಾವಣೆ ಮಾಡಲಾಗಿದೆ.

ಬಳಕೆದಾರರ ಪ್ರಯೋಗದ ಭಾಗವಾಗಿ ಭಾರತೀಯ ಸೇನೆಯಿಂದ ಈ ಮಧ್ಯಮ ಶ್ರೇಣಿಯ ಮೇಲ್ಮೈ-ಯಿಂದ-ಮೇಲ್ಮೈಗೆ ಚಿಮ್ಮುವ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಸಾಲ್ವೊ ಮೋಡ್‌ನಲ್ಲಿ ಪರೀಕ್ಷಿಸಲಾಯಿತು. ಇಂಟಿಗ್ರೇಟೆಡ್ ಟೆಸ್ಟ್ ಶ್ರೇಣಿಯಲ್ಲಿನ ಮೊಬೈಲ್ ಲಾಂಚರ್‌ನಿಂದ ಪ್ರಯೋಗ ಉಡಾವಣೆಯನ್ನು ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕ್ಷಿಪಣಿ 350 ಕಿ.ಮೀ.ನ ಸ್ಟ್ರೈಕ್ ಶ್ರೇಣಿಯನ್ನು ಹೊಂದಿದೆ ಮತ್ತು 500ಕೆಜಿ ಯಿಂದ 1,000ಕೆಜಿ ಸಿಡಿತಲೆಗಳನ್ನು ಸಾಗಿಸುವ ಸಾಮರ್ಥ್ಯ ಹೊಂದಿದೆ ಮತ್ತು ಲಿಕ್ವಿಡ್-ಪ್ರೊಪಲ್ಷನ್ ನ ಅವಳಿ ಎಂಜಿನ್‌ಗಳಿಂದ ಚಿಮ್ಮಲ್ಪಡುತ್ತದೆ.

English summary :India successfully test-fired two Prithvi-II missile

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...