Sun,May19,2024
ಕನ್ನಡ / English

ಉಪಚುನಾವಣೆಯಲ್ಲಿ ಗೆದ್ದವರಿಗೆಲ್ಲ ಸಚಿವ ಸ್ಥಾನ ಎಂದ ಸಿಎಂ ಯಡಿಯೂರಪ್ಪ ! | Janata news

23 Nov 2019
579

ಬೆಂಗಳೂರು : ಬಿಜೆಪಿ ಅಧಿಕಾರಕ್ಕೆ ಬರಲು ಕಾರಣರಾದ ಶಾಸಕರ ಕ್ಷೇತ್ರಗಳಲ್ಲಿ ಚುನಾವಣೆ ಇದ್ದು, ಗೆದ್ದು ಬರುವ ಎಲ್ಲ ಶಾಸಕರಿಗೆ ಮಂತ್ರಿ ಭಾಗ್ಯ ಸಿಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಹೇಳಿದರು.‌

ಶನಿವಾರ‌ ನಡೆದ ಕಾಗವಾಡ‌ ಕ್ಷೇತ್ರದ ಶಿರಗುಪ್ಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ 15 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಆಯ್ಕೆ ಆಗಲಿದ್ದಾರೆ ಎಂಬ ವಿಶ್ವಾಸ ಇದೆ ಎಂದಿದ್ದಾರೆ. ಶಾಸಕರು ರಾಜೀನಾಮೆ‌ ನೀಡಿದ್ದಕ್ಕಾಗಿ ನಾನು ಮುಖ್ಯಮಂತ್ರಿ ಆಗಿದ್ದೇನೆ.‌ ಅವರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮದು. ಅವರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳಲಾಗುವುದು.‌ ಎಲ್ಲರನ್ನೂ ಮಂತ್ರಿ ಮಾಡಲಾಗುವುದು ಎಂದು ಹೇಳಿದರು.

ಜಿಲ್ಲೆಯಲ್ಲಿ ನದಿಗಳ ಪ್ರವಾಹದಿಂದ ಮುಳುಗಡೆಯಾದ ಪ್ರದೇಶಗಳ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗುವುದು.‌ ಇದಕ್ಕಾಗಿ ಅಗತ್ಯ ಭೂಮಿಯನ್ನು ಖರೀದಿಸಿ ನವ ನಿರ್ಮಾಣ ಮಾಡಿ ಸ್ಥಳಾಂತರಿಸಲಾಗುವುದು ಎಂದರು.

ರಾಜ್ಯ ಬಿಜೆಪಿ ಸರಕಾರ ಮೂರು ವರ್ಷಗಾಲ ಅವಧಿ ಪೂರ್ಣ ಗೊಳಿಸುತ್ತದೆ. ಈ ಅವಧಿಯಲ್ಲಿ ನೀರಾವರಿ ಯೋಜನೆ ಹೆಚ್ಚಿನ ಆದ್ಯತೆ ನೀಡಲಾಗುವುದು, ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಹಿನ್ನೆಡೆಯಾಗಿದೆ.‌ ಮುಂದಿನದಿನಗಳಲ್ಲಿ‌ ಈ ಯೋಜನೆ ಪೂರ್ಣಗೊಳಿಸಲು ಪ್ರಯತ್ನ ಮಾಡಲಾಗುವುದು.‌.‌ ಜೊತೆಗೆ ರೈತರು ಬೆಳೆದ ಬೆಳೆಗಳಿಗೆ ಹೆಚ್ಚಿನ ವೈಜ್ಞಾನಿಕ ಬೆಲೆಗಳನ್ನು ನಿಗದಿಗೊಳಿಸಲಾಗುವುದು ಎಂದರು.

English summary :BSYediyurappa

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...