Sun,May19,2024
ಕನ್ನಡ / English

ಸ್ಮಾರ್ಟ್ ವಾಚ್ ಮೂಲಕ ಸ್ಮಾರ್ಟ್ರ್ಟ್ ನಕಲು: ಸಿಕ್ಕಬಿದ್ದ ಇಂಜಿನಿಯರಿಂಗ್ ವಿಧ್ಯಾರ್ಥಿ | Janata news

28 Nov 2019
678

ಉಡುಪಿ : ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ಆಗಿ ನಕಲು ಮಾಡಲು ಹೋಗಿ ಸಿಕ್ಕಿಹಾಕಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ.

ಎಂಐಟಿ ಕಾಲೇಜು ಎಂಜಿನಿಯರ್ ವಿದ್ಯಾರ್ಥಿ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಹೋಗಿ ಪರೀಕ್ಷೆಯಲ್ಲಿ ನಕಲು ಮಾಡಿದ್ದಾನೆ.
ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ವಿದ್ಯಾರ್ಥಿಯೊಬ್ಬ ಕಾಪಿ ಹೊಡೆಯಲು ಸ್ಪೆಷಲ್ ವಾಚ್ ಕಟ್ಟಿಕೊಂಡು ಬಂದಿದ್ದನು. ಪದೇ ಪದೆ ವಾಚ್ ಗಮನಿಸುತ್ತಿದ್ದ ವಿದ್ಯಾರ್ಥಿ ಯನ್ನು ಪರೀಕ್ಷಿಸಿದಾಗ ಈ ವಿಷಯ ಗಮನಕ್ಕೆ ಬಂದಿದೆ. ಗಮನಿಸಿ ಕೊಠಡಿ ಮೇಲ್ವಿಚಾರಕರು ವಿದ್ಯಾರ್ಥಿಯನ್ನು ಪರೀಕ್ಷೆ ಹಾಲ್ ನಿಂದ ಎಬ್ಬಿಸಿ ಹೊರಗೆ ಕಳುಹಿಸಿದ್ದಾರೆ.

ಈ ಸ್ಮಾರ್ಟ್ ವಾಚ್ ಎಷ್ಟು ತಂತ್ರಜ್ಞಾನದಿಂದ ಕೂಡಿದೆ ಎಂದರೆ ಇಡೀ ಪುಸ್ತಕವನ್ನು ಇದರೊಳಗೆ ಅಪ್ಲೋಡ್ ಮಾಡಬಹುದು. ಪರೀಕ್ಷೆಗೆ ಸಂಬಂಧಪಟ್ಟ ಎಲ್ಲಾ ಪ್ರೋಗ್ರಾಂಗಳು, ಅದರ ಸೂತ್ರಗಳು, ಕೆಲ ಉತ್ತರಗಳು ಮೆಮೋರಿ ಕಾರ್ಡ್ ಮೂಲಕ ಸ್ಟೋರ್ ಮಾಡಿಕೊಳ್ಳಬಹುದು. ಝೂಮ್ ಮಾಡುವ ಆಪ್ಶನ್ ಕೂಡ ಇದೆ.

ಸದ್ಯ ವಾಚ್‍ನ ಕಾರ್ಯವೈಖರಿಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.

English summary :Udupi

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...