Mon,May06,2024
ಕನ್ನಡ / English

ಮುಖ್ಯಮಂತ್ರಿ ಬಿಎಸ್​ವೈ ಇದರ ಹೊಣೆ ಹೊರಬೇಕು: ಕುಮಾರಸ್ವಾಮಿ | Janata news

20 Dec 2019
777

ಮಂಗಳೂರು : ಮಂಗಳೂರಿನ ಪ್ರತಿಭಟನೆ ವೇಳೆ, ಫೈರ್ ಮಾಡಿದೆವು, ಒಂದೂ ಗುಂಡೂ ಬೀಳಲಿಲ್ವಾ, ಒಬ್ಬರೂ ಸಾಯಲಿಲ್ವಾ? ಎಂಬ ಪೊಲೀಸ್ ಅಧಿಕಾರಿಯ ಧ್ವನಿ ಸರ್ಕಾರವೇ ಸ್ವತಃ ಮುಂದೆ ನಿಂತು ಹೋರಾಟಗಾರರನ್ನು ಕೊಲ್ಲಿಸಿದೆ ಎಂಬ ಆರೋಪಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ಫೈರ್ ಮಾಡಿದೆವು, ಒಂದು ಗುಂಡೂ ಬೀಳ್ಲಿಲ್ವಲ, ಒಬ್ಬರೂ ಸಾಯಲಿಲ್ವಲ ಇದು ಮಂಗಳೂರು ಪ್ರತಿಭಟನೆ ವೇಳೆ ಹೋರಾಟಗಾರರನ್ನು‌ ಕೊಂದ ಪೊಲೀಸ್ ಅಧಿಕಾರಿಯೊಬ್ಬರ ಮಾತು. ಸರ್ಕಾರವೇ ಮುಂದೆ ನಿಂತು ಪ್ರತಿಭಟನಾಕಾರರನ್ನು ಕೊಂದಿದೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿಯಾಗಿ ನಿಂತಿದೆ. ಇದರ ಹೊಣೆಯನ್ನು ಮುಖ್ಯಮಂತ್ರಿ ಹೊರಬೇಕು ಎಂದಿದ್ದಾರೆ.

English summary :Police personnel in #Mangaluru are seen questioning each other, why no protestor was killed, even after firing at them.

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...