Sat,May18,2024
ಕನ್ನಡ / English

ಪಾಕಿಸ್ತಾನಿ ಮುಸ್ಲಿಂ ಮಹಿಳೆ ಭಾರತೀಯ ಪೌರತ್ವ ನೀಡಿದ ಗೃಹ ಸಚಿವಾಲಯ | Janata news

23 Dec 2019
866

ಪೂಂಚ್ : ಪೌರತ್ವ ಕಾಯ್ದೆ ಮಸೂದೆಯಲ್ಲಿ ಮುಸಲ್ಮಾನರಿಗೆ ಅನ್ಯಾಯವಾಗಿದೆ ಎಂದು ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಪಾಕಿಸ್ತಾನಿ ಮುಸ್ಲಿಂ ಮಹಿಳೆಗೆ ಭಾರತೀಯ ಪೌರತ್ವ ನೀಡಿ ಭಾರತದ ಗೃಹ ಸಚಿವಾಲಯ ಆದೇಶ ಹೊರಡಿಸಿದ ಆಶ್ಚರ್ಯಕರ ಬೆಳವಣಿಗೆ ನಡೆದಿದೆ.

ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದ ಪೂಂಚ್ ಜಿಲ್ಲೆಯಲ್ಲಿ ನೆಲೆಸಿರುವ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಅಟಾಕ್ ಮೂಲದ ಪಾಕಿಸ್ತಾನಿ ಮಹಿಳೆ ಖತಿಜಾ ಪರ್ವೀನ್ ಅವರಿಗೆ ಗೃಹ ಸಚಿವಾಲಯವು ಇಂದು ಭಾರತೀಯ ಪೌರತ್ವವನ್ನು ನೀಡಿದ್ದು ಗಮನ ಸೆಳೆದಿದೆ.

ಪಾಕಿಸ್ಥಾನದ ಪ್ರಜೆಯಾದ ಖತಿಜಾ ಪರ್ವೀನ್ ಭಾರತೀಯ ಪೌರತ್ವಕ್ಕೆ 2000 ರಲ್ಲಿ ಅರ್ಜಿ ಸಲ್ಲಿಸಿದ್ದರು. ಹಾಗೂ ಈ ಕುರಿತು ವರ್ಷಗಟ್ಟಲೆ ನವದೆಹಲಿಗೆ ಅಲೆದಿದ್ದರು ಎಂದು ಹೇಳಿಕೊಂಡಿದ್ದು, ಕೊನೆಗೂ ತಮಗೆ ಪೌರತ್ವ ನೀಡಿದಕ್ಕೆ ಅವರು ಭಾರತ ಸರ್ಕಾರಕ್ಕೆ ಧನ್ಯವಾದಗಳನ್ನು ಹೇಳಿದ್ದಾರೆ.

English summary :Pakistan Muslim women granted with Indian Citizenship by the Ministry of Home Affairs

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...