Wed,May22,2024
ಕನ್ನಡ / English

ಉರುಳಿ ಬಿದ್ದ 30ಕ್ಕೂ ಹೆಚ್ಚು ಮಕ್ಕಳಿದ್ದ ಶಾಲಾ ಬಸ್, 4 ಮಕ್ಕಳಿಗೆ ಗಾಯ! | Janata news

24 Dec 2019
568

ಹಾಸನ: : ಖಾಸಗಿ ಶಾಲಾ ಬಸ್​​ವೊಂದು ಚಾಲಕನ ನಿಯತ್ರಂಣ ತಪ್ಪಿ ರಸ್ತೆ ಬದಿಗೆ ಉರುಳಿದ ಘಟನೆ ಹಾಸನ ಹೊರವಲಯದ ಸಂಕೇನಹಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ ನಾಲ್ಕು ಮಕ್ಕಳಿಗೆ ಸಣ್ಣ, ಪುಟ್ಟ ಗಾಯಗಳಾಗಿವೆ.

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಶಾಲಾ ಬಸ್ ಉರುಳಿ ಬಿದ್ದ ಘಟನೆ ಹಾಸನದಲ್ಲಿ ನಡೆದಿದೆ. ಚಿರಂತನ ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದಾಗ ಬಸ್ ಪಲ್ಟಿಯಾಗಿದೆ. ಬಸ್ಸಿನಲ್ಲಿ 30ಕ್ಕೂ ಹೆಚ್ಚು ಮಕ್ಕಳಿದ್ದು, ಮುಂಜಾನೆ ಶಾಲೆಗೆ ಮಕ್ಕಳನ್ನು ಕರೆದೊಯ್ಯುವಾಗ ಈ ದುರ್ಘಟನೆ ನಡೆದಿದೆ. ಸದ್ಯ ಗಾಯಗೊಂಡ ಮಕ್ಕಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

English summary :Hassan

ಪುಣೆ ಪೋರ್ಶೆ ಕಾರು ಅಪಘಾತ : ಪ್ರಬಂಧ ಬರೆಯುವ ಶಿಕ್ಷೆಯೊಂದಿಗೆ ಯುವಕನಿಗೆ ಜಾಮೀನು, ತಂದೆಯ ಬಂಧನ

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ನ್ಯೂಸ್ MORE NEWS...