Tue,May07,2024
ಕನ್ನಡ / English

ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನಾಚರಣೆ: ರಾಷ್ಟ್ರಪತಿ, ಪ್ರಧಾನಿಯಿಂದ ಪುಷ್ಪನಮನ! | Janata news

25 Dec 2019
673

ನವದೆಹಲಿ: : ಇಂದು ಅಜಾತಶತ್ರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 95ನೇ ಜನ್ಮ ವಾರ್ಷಿಕೋತ್ಸವ. ಇದರ ಅಂಗವಾಗಿ ಭಾರತೀಯ ಜನತಾ ಪಾರ್ಟಿ ದೆಹಲಿಯ ರಾಜ್ ಘಾಟ್ ನಲ್ಲಿರುವ ಸದೈವ ಅಟಲ್ ಸ್ಮಾರಕದಲ್ಲಿ ಪ್ರಥಮ ಸಭೆ ಏರ್ಪಡಿಸಿದೆ.

ಈ ಹಿನ್ನೆಲೆ ರಾಷ್ಟಪತಿ ರಾಮನಾಥ್​ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್​ ಶಾ, ರಕ್ಷಣಾ ಸಚಿವ ರಾಜನಾಥ್​​ ಸಿಂಗ್ ಸೇರಿದಂತೆ ಹಲವು ಗಣ್ಯರು ದೆಹಲಿಯ ಅಟಲ್​ ಸಮಾಧಿ ಸ್ಥಳವಾದ ಸದೈವ್​ ಅಟಲ್​ ಸ್ಮಾರಕಕ್ಕೆ ತೆರಳಿ ಪುಷ್ಪನಮನ ಸಲ್ಲಿಸಿದ್ದಾರೆ.

ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಮಾಜಿ ಪ್ರಧಾನಿಯನ್ನು ಸ್ಮರಿಸಿದ್ದಾರೆ.

ಟ್ವೀಟ್​ ಮಾಡಿರೋ ಪ್ರಧಾನಿ ಮೋದಿ, ದೇಶದ ಪ್ರಜೆಗಳ ಹೃದಯದಲ್ಲಿರೋ ಅಟಲ್​ ಬಿಹಾರಿ ವಾಜಪೇಯಿ ಅವರಿಗೆ ಅವರ ಜನ್ಮದಿನವಾದ ಇಂದು, ಕೋಟಿ ಕೋಟಿ ನಮನ ಎಂದು ಬರೆದುಕೊಂಡು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.
ಇಂದು ಪ್ರಧಾನಿ ಮೋದಿ ಲಕ್ನೊದ ಲೋಕ ಭವನದಲ್ಲಿ ಅಟಲ್ ಬಿಹಾರಿ ವಾಜಪೇಯಿಯವರ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ನಂತರ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.

English summary :President Ramnath Kovind,Prime Minister Narendra Modi, Home Minister Amit Shah and Lok Sabha Speaker Om Birla at Sadaiv Atal memorial to pay tribute to former PM Atal Bihari Vajpayee on his birth anniversary

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...