Sun,May19,2024
ಕನ್ನಡ / English

ನೀವು ರೀಲ್ ಮತ್ತು ರಿಯಲ್ ನಲ್ಲಿಯೂ ಬೋಲ್ಡ್, ದೀಪಿಕಾ: ಪ್ರಕಾಶ್ ರೈ | Janata news

08 Jan 2020
648

ಬೆಂಗಳೂರು : ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ಜೆಎನ್ ಯು ವಿದ್ಯಾರ್ಥಿಗಳ ಪ್ರತಿಭಟನೆಗೆ ಭಾಗಿಯಾಗಿದ್ದಕ್ಕೆ ಬಹುಭಾಷ ನಟ ಪ್ರಕಾಶ್ ರೈ ದೀಪಿಕಾ ಪಡುಕೋಣೆಗೆ ಧನ್ಯವಾದ ತಿಳಿಸಿದ್ದಾರೆ.

ದೀಪಿಕಾ ನೀವು ರೀಲ್ ಮತ್ತು ರಿಯಲ್ ನಲ್ಲಿಯೂ ಬೋಲ್ಡ್ ಎಂದು ಫೋಟೋ ಹಾಕಿ ನಟ ಪ್ರಕಾಶ್ ರೈ ಮೆಚ್ಚುಗೆ ತಿಳಿಸಿದ್ದಾರೆ. ದೀಪಿಕಾ ಪಡುಕೋಣೆ ಅವರ ನಟನೆಯ ಪದ್ಮಾವತ್, ಬಾಜೀರಾವ್ ಮಸ್ತಾನಿ, ರಾಮ್‍ಲೀಲಾ ಮತ್ತು ಛಪಾಕ್ ಸಿನಿಮಾದ ಫೋಟೋ ಹಾಕಿದ್ದಾರೆ.

ಕೆಳಗೆ ಜೆಎನ್‍ಯುಗೆ ಭೇಟಿ ನೀಡಿರುವ ಫೋಟೋ ಹಾಕಿದ್ದಾರೆ. ರೀಲ್ ಮತ್ತು ರಿಯಲ್ ಲೈಫ್ ನಲ್ಲಿ ನೀವು ಧೈರ್ಯವಂತೆ (ಬೋಲ್ಡ್) ಎಂದು ಬರೆಯಲಾಗಿದೆ.

English summary :Prakash rai, Deepika

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...