Sun,May19,2024
ಕನ್ನಡ / English

ಅಪರಿಚಿತ ವ್ಯಕ್ತಿಯಿಂದ ಸಬ್‌ಇನ್ಸ್‌ಪೆಕ್ಟರಿಗೆ ಅಪರಿಚಿತ ಕರೆ, ಲೈಂಗಿಕ ಕಿರುಕುಳ! | Janata news

11 Jan 2020
662

ಬೆಂಗಳೂರು : ಮಹಿಳಾ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹಿಂದೆ ಅಪರಿಚಿತ ಕಾಮುಕನೊಬ್ಬ ಹಿಂದಬಿದ್ದು ಮಾನಸಿಕ ಹಿಂಸೆ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ರಾಜಧಾನಿಯ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ರಿಗೆ ಜ.7 ರ ರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸ್​ಆ್ಯಪ್​ ಮೂಲಕ ಅಶ್ಲೀಲ ಚಿತ್ರಗಳನ್ನು ಕಳುಹಿಸಿ, ಸೌಮ್ಯ ಅವರ ಮೊಬೈಲ್ ಗೆ ಕರೆ ಮಾಡಿ ಲಾಡ್ಜ್ ಗೆ ಬರ್ತಿರಾ, ಹಣ ಎಷ್ಟಾದರೂ ಪರವಾಗಿಲ್ಲ ಎಂದು ಆಹ್ವಾನಿಸಿದ್ದಾನೆ‌.

ಇದರಿಂದ ಅಕ್ರೋಶಗೊಂಡು ನಾನು ಯಾರು ಗೊತ್ತಾ ಎಂದು ಸೌಮ್ಯ ಪ್ರತಿರೋಧ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಕಿಯಿಸಿದ ಆ ವ್ಯಕ್ತಿ ನೀವೂ ಯಾರು ಅಂತಾ ನನಗೆ ಗೊತ್ತು, ನಿಮಗೆ ಗಂಡ ಇಲ್ಲ ಎಂಬುವುದೂ ನನಗೆ ಗೊತ್ತು, ನಿಮ್ಮ ಬಗ್ಗೆ ಹೋಮ್ ಗಾರ್ಡ್ ಪುಟ್ಟಮ್ಮ ಎಲ್ಲವನ್ನೂ ಹೇಳಿದ್ದಾಳೆ‌.

ನೀನು ಹಿರಿಯ ಅಧಿಕಾರಿಗಳ ಜೊತೆ ಓಡಾಡೋದು ಗೊತ್ತು 1 ಲಕ್ಷ ಹಣ ತಂದು ಕೊಡು ಅಂತ ಕಾಮುಕ ಬ್ಲಾಕ್ ಮೇಲ್ ಕೂಡ ಮಾಡಿದ್ದು, ಅದೇ ಠಾಣೆಯಲ್ಲಿ ಕೆಲಸ ಮಾಡುತ್ತಾ ಇದ್ದ ಪುಟ್ಟಮ್ಮನ ಅಶ್ಲೀಲ ಫೋಟೋಗಳನ್ನು ಸಬ್ ಇನ್ಸ್ ಪೆಕ್ಟರ್ ಗೆ ಕಳುಹಿಸಿದ್ದಾನೆ. ನಿಮ್ಮದು ಕೂಡ ಇಂತಹದ್ದೇ ಫೋಟೋಗಳಿವೆ, ನಾನು ಕರೆದಲ್ಲಿ ಬರದೆ ಹೋದರೆ ಮಾನ ಹರಾಜು ಹಾಕುವೆ‌ ಎಂದು ಬೆದರಿಕೆ ಹಾಕಿದ್ದು, ಕಾಮುಕನ ಕಿರುಕುಳಕ್ಕೆ ಬೇಸತ್ತು ವಿದ್ಯಾರಣ್ಯಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...