Thu,May02,2024
ಕನ್ನಡ / English

ವಿದೇಶ ಪ್ರವಾಸಕ್ಕೂ ಮುನ್ನ ಸಂಪುಟ ವಿಸ್ತರಣೆ, ಇದರಲ್ಲಿ ಯಾವುದೇ ಗೊಂದಲ ಇಲ್ಲ: ಸಿಎಂ ಭರವಸೆ | Janata news

13 Jan 2020
590

ಬೆಂಗಳೂರು : ತಮ್ಮ ವಿದೇಶ ಪ್ರವಾಸಕ್ಕೂ ಮುನ್ನವೇ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಅರ್ಹ ಶಾಸಕರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಇಂದು ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಇದೇ ತಿಂಗಳು ಸ್ವಿಟ್ಜರ್​ಲ್ಯಾಂಡ್‌ನ ದಾವೋಸ್​​ಗೆ ಹೋಗುತ್ತಿದ್ದೇನೆ. ಅದಕ್ಕೂ ಮುನ್ನ ಸಂಪುಟ ವಿಸ್ತರಣೆ ಮಾಡುತ್ತೇವೆ ಎಂದರು.

ಸ್ವಿಟ್ಜರ್ಲೆಂಡ್‍ನ ದಾವೋಸ್ ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಶೃಂಗ ಸಭೆಗೆ ಪ್ರಧಾನಿಯವರ ಜೊತೆ ನಾನೂ ತೆರಳಲು ನಿರ್ಧರಿಸಿದ್ದೇನೆ. ಆದರೆ ದಾವೋಸ್ ಗೆ ಹೋಗುವ ಮುನ್ನ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದರು.

ಇವತ್ತು ದೆಹಲಿಯಲ್ಲಿ ಅಮಿತ್ ಶಾ ಭೇಟಿಗೆ ಸಮಯ ಕೊಟ್ಟಿದ್ದರು. ಆದ್ರೆ ರಾಯಚೂರಿನಲ್ಲಿ ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮ ಇದೆ. ಆ ಕಾರ್ಯಕ್ರಮಕ್ಕೆ ನಾನು ಹೋಗಲೇಬೇಕು. ಹೀಗಾಗಿ ಅಮಿತ್ ಶಾ ಭೇಟಿಗೆ ಇವತ್ತು ದೆಹಲಿಗೆ ಹೋಗುತ್ತಿಲ್ಲ. ನಾಳೆ ನನ್ನೆಲ್ಲಾ ಕಾರ್ಯಕ್ರಮ ರದ್ದು ಮಾಡಿ, ಸಾಧ್ಯವಾದರೆ ದೆಹಲಿಗೆ ಹೋಗ್ತೇನೆ. ಸಂಪುಟ ವಿಸ್ತರಣೆಗೆ ಡೇಟ್ ಕ್ಲಿಯರ್ ಮಾಡಿಸ್ಕೊಂಡು ಬರುತ್ತೇನೆ. ನಾಳೆ ಅಮಿತ್ ಶಾ ಸಿಗದಿದ್ರೆ ಅವರು ಇಲ್ಲಿಗೆ ಬಂದಾಗಲೇ ಮಾತುಕತೆ ನಡೆಸ್ತೇನೆ ಎಂದು ತಿಳಿಸಿದರು.

ಈ ತಿಂಗಳಲ್ಲೇ ಸಂಪುಟ ವಿಸ್ತರಣೆ ಮಾಡುತ್ತೇವೆ. ಮಾತು ಕೊಟ್ಟಂತೆ ಎಲ್ಲ ಶಾಸಕರಿಗೂ ಸಚಿವರಾಗಿ ಮಾಡ್ತೇವೆ. ಶಾಸಕರು ಆತಂಕಗೊಳ್ಳುವ ಅಗತ್ಯ ಇಲ್ಲ ಎಂದು ಇದೇ ವೇಳೆ ಅರ್ಹರಿಗೆ ಸಿಎಂ ಯಡಿಯೂರಪ್ಪ ಭರವಸೆ ಕೊಟ್ಟರು.

English summary :BSYediyurappa

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...