Thu,May02,2024
ಕನ್ನಡ / English

ಕಾಶ್ಮೀರ ವಿವಾದದಲ್ಲಿ ಮಧ್ಯಸ್ಥಿಕೆ: ಡೊನಾಲ್ಡ್‌ ಟ್ರಂಪ್‌ ಪುನರುಚ್ಚಾರ | Janata news

22 Jan 2020
601

ದಾವೋಸ್‌ : ಜಮ್ಮು-ಕಾಶ್ಮೀರ ವಿವಾದ ಬಗೆಹರಿಸುವ ಸಂಬಂಧ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಇಲ್ಲಿ ಮಂಗಳವಾರ ಹೇಳಿದ್ದಾರೆ.

ವಿಶ್ವ ಆರ್ಥಿಕ ವೇದಿಕೆಯ ಸಮಾವೇಶದಲ್ಲಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌ ಜತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಶ್ಮೀರಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಪಾಕಿಸ್ತಾನ ನಡುವಿನ ವಿದ್ಯಮಾನಗಳನ್ನು ಅಮೆರಿಕ ಸೂಕ್ಷ್ಮವಾಗಿ ಗಮನಿಸುತ್ತಿದೆ. ಈ ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ಖಂಡಿತ ನೆರವು ನೀಡಲು ಸಿದ್ಧರಿದ್ದೇವೆ ಎಂದು ಪುನರುಚ್ಚರಿಸಿದರು.

ಜಮ್ಮು ಮತ್ತು ಕಾಶ್ಮೀರದ ವಿವಾದದಲ್ಲಿ ಮಧ್ಯಸ್ಥಿಕೆ ವಹಿಸುವುದಾಗಿ ಡೊನಾಲ್ಡ್ ಟ್ರಂಪ್ ಹಲವು ಬಾರಿ ಹೇಳಿದ್ದರೂ ಭಾರತ ಅದಕ್ಕ ನಿರಾಕರಿಸಿತ್ತು. ಫೆಬ್ರವರಿಯಲ್ಲಿ ಟ್ರಂಪ್ ಭಾರತಕ್ಕೆ ಭೇಟಿ ನೀಡಲಿದ್ದು, ಅದಕ್ಕೆ ಕೆಲವು ವಾರಗಳ ಮುನ್ನವೇ ಕಾಶ್ಮೀರ ವಿಚಾರದ ಕುರಿತು ಪಾಕಿಸ್ತಾನದೊಂದಿಗೆ ಮತ್ತೆ ಪ್ರಸ್ತಾಪಿಸಿದ್ದಾರೆ.

English summary :Donald Trump Repeats Offer To Help On Kashmir Ahead Of Talks With Pakistan PM Imran Khan

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...