Thu,May09,2024
ಕನ್ನಡ / English

ನಿತ್ಯಾನಂದ ಪತ್ತೆಗೆ ಇಂಟರ್ ಪೋಲ್ ಬ್ಲೂ ಕಾರ್ನರ್ ನೋಟಿಸ್ ಜಾರಿ | Janata news

22 Jan 2020
539

ಬೆಂಗಳೂರು : ನಿತ್ಯಾನಂದನ ಪತ್ತೆಗೆ ಇಂಟರ್​ಪೋಲ್​ ಬ್ಲೂ ಕಾರ್ನರ್​ ನೋಟಿಸ್​ ಜಾರಿ ಮಾಡಿದೆ. ಸಾಮಾನ್ಯವಾಗಿ ಈ ಬ್ಲೂ ಕಾರ್ನರ್ ನೋಟಿಸ್ ಅನ್ನು ನಾಪತ್ತೆಯಾದ, ಗುರುತು ಪತ್ತೆಯಾದ ಅಥವಾ ಪತ್ತೆಯಾಗದ ಅಪರಾಧಿಗಳು ಮತ್ತು ಸಾಮಾನ್ಯ ಕ್ರಿಮಿನಲ್ ಮೊಕದ್ದಮೆಗಳಲ್ಲಿ ಮೋಸ್ಟ್ ವಾಂಟೆಡ್ ಪಟ್ಟಿಗೆ ಸೇರಿರುವ ಅಪರಾಧಿಗಳ ವಿರುದ್ಧ ಹೊರಡಿಸಲಾಗುತ್ತದೆ.

ಬಿಡದಿ ಬಳಿಯ ಆಶ್ರಮದಲ್ಲಿ ಆತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ಬಗ್ಗೆ ಬಿಡದಿ ಪೊಲೀಸರು ದೂರು ದಾಖಲಿಸಿದ್ದಾರೆ. ಈ ಪ್ರಕರಣದ ವಿಚಾರಣೆಗೆ ನಿತ್ಯಾನಂದ ಹಾಜರಾಗದ ಹಿನ್ನೆಲೆಯಲ್ಲಿ ಕೋರ್ಟ್​ ಆತನ ಬಂಧನಕ್ಕೆ ವಾರೆಂಟ್​ ಜಾರಿ ಮಾಡಿತ್ತು. ಹೀಗಾಗಿ ಆತ ಪಾಸ್​ಪೋರ್ಟ್​ ಇಲ್ಲದೆ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದಾನೆ.

ಗುಜರಾತ್​ನ ಅಹಮದಾಬಾದ್​ ನಲ್ಲಿರುವ ಯೋಗಿನಿ ಸರ್ವಜ್ಞ ಪೀಠಂ ಆಶ್ರಮದಲ್ಲಿನ ನಾಲ್ಕು ವಿದ್ಯಾರ್ಥಿಗಳ ಅಪಹರಣ ಹಾಗೂ ಅವರನ್ನು ಆಶ್ರಮಕ್ಕೆ ದೇಣಿಗೆ ಸಂಗ್ರಹಿಸಲು ಬಳಸಿಕೊಂಡ ಆರೋಪದ ಮೇಲೆ ನಿತ್ಯಾನಂದ ವಿರುದ್ಧ ಗುಜರಾತ್‌ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು. ಇದೇ ವಿಚಾರವಾಗಿ ಗುಜರಾತ್ ಪೊಲೀಸರು ದೇಶ ಬಿಟ್ಟು ಪರಾರಿಯಾಗಿರುವ ನಿತ್ಯಾನಂದನಿಗೆ ನೋಟಿಸ್ ಜಾರಿ ಮಾಡುವಂತೆ ಮನವಿ ಮಾಡಿದ್ದರು.

English summary :The Gujarat Police had sent a request to the CBI, the nodal body for Interpol matters in India, seeking a Blue Corner Notice against #Nithyananda, the officials said

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...