Sat,Apr27,2024
ಕನ್ನಡ / English

ಪ್ರಾಥಮಿಕ ಶಾಲಾ ಶಿಕ್ಷಕನಿಂದ ಅಶ್ಲೀಲ ವಿಡಿಯೋ ತೋರಿಸಿ ಪಾಠ! | Janata news

22 Jan 2020
908

ಯಾದಗಿರಿ : ಗುರುಮಠಕಲ್ ತಾಲೂಕಿನ ಮಡೇಪಲ್ಲಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ ಚಂದ್ರಪಾಲ್ ಎನ್ನುವವರು ಮಕ್ಕಳಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಪಾಠ ಮಾಡುತ್ತಾರೆ ಎಂದು ಮಕ್ಕಳು ಮತ್ತು ಪಾಲಕರು ಆರೋಪಿಸಿದ್ದಾರೆ.

ಶಿಕ್ಷಕನ ಚಂದ್ರಪಾಲ್​ ಕಳೆದ 4 ವರ್ಷದಿಂದ ಮಡೇಪಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದಾನೆ. ಆದರೆ, ಈತ ಶಾಲೆಯಲ್ಲಿ ಮಕ್ಕಳಿಗೆ ವಿಜ್ಞಾನ ಪಾಠ ಮಾಡುವ ಬದಲಾಗಿ ಕಳೆದ ಹಲವು ದಿನಗಳಿಂದ ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಮಕ್ಕಳಿಗೆ ಕಾಮದ ಪಾಠ ಹೇಳಿಕೊಟ್ಟಿದ್ದಾನೆ.

ಈ ಶಿಕ್ಷಕ ಏಳನೇ ತರಗತಿ ವಿದ್ಯಾರ್ಥಿಗಳಿಗೆ ಪಾಠದ ನೆಪದಲ್ಲಿ ಕೆಲವು ಅಶ್ಲೀಲ ವಿಡಿಯೋಗಳನ್ನು ತೋರಿಸಿದ್ದು, ಯಾರಿಗೂ ಹೇಳದಂತೆ ಮಕ್ಕಳನ್ನು ಬೆದರಿಸುತ್ತಿದ್ದ ಎನ್ನಲಾಗಿದೆ. ಈ ವಿಷಯವನ್ನು ಮಕ್ಕಳು ಪೋಷಕರ ಗಮನಕ್ಕೆ ತಂದಿದ್ದಾರೆ. ಇದರಿಂದ ಆ ಪೋಷಕರು ಶಾಲೆಯ ಮುಖ್ಯ ಶಿಕ್ಷಕರನ್ನು ಪ್ರಶ್ನಿಸಿದ್ದಾರೆ.

ಮೇಲಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ, ಏಳನೇ ತರಗತಿ ಮಕ್ಕಳಿಗೆ ಪುಸ್ತಕ ಸರಬರಾಜು ಆಗದಿರುವುದರಿಂದ ಮೊಬೈಲ್ ನಲ್ಲಿ ಆದಿವಾಸಿಗಳ ಜೀವನ, ಸಂತಾನೋತ್ಪತ್ತಿ ಬಗ್ಗೆ ಪಾಠ ಮಾಡುತ್ತಿದ್ದೆ ಎಂದು ಶಿಕ್ಷಕ ಚಂದ್ರಪಾಲ್ ಒಪ್ಪಿಕೊಂಡಿದ್ದಾರೆ.

ಶಿಕ್ಷಕ ಮೊಬೈಲ್ ನಲ್ಲಿ ಪಾಠ ಮಾಡುವುದು ತಪ್ಪು, ಈ ಬಗ್ಗೆ ಮೇಲಾಧಿಕಾರಿಗಳಿಗೆ ಶಿಸ್ತುಕ್ರಮಕ್ಕೆ ವರದಿ ಕಳುಹಿಸಲಾಗುವುದು ಎಂದಿದ್ದಾರೆ. ಮೊಬೈಲ್​ ಮೂಲಕ ಪಾಠ ಮಾಡಿದ್ದು ಎಷ್ಟು ಸರಿ? ಎಂಬುದು ಸ್ಥಳೀಯರ ಪ್ರಶ್ನೆ. ಅಲ್ಲದೆ, ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥ ಶಿಕ್ಷಕನ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

English summary :Yadagiri

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...