Thu,May02,2024
ಕನ್ನಡ / English

ಸೋತವರಿಗೆ ಸಚಿವ ಸ್ಥಾನದ ಪ್ರಶ್ನೆಯೇ ಇಲ್ಲ : ಮುಖ್ಯಮಂತ್ರಿ ಯಡಿಯೂರಪ್ಪ | Janata news

24 Jan 2020
736

ಬೆಂಗಳೂರು : ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಭಾಗವಹಿಸಲು ದಾವೋಸ್ ಗೆ ತೆರಳಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರವಾಸ ಮುಗಿಸಿ ರಾಜ್ಯಕ್ಕೆ ಮತ್ತೆ ಆಗಮಿಸುತ್ತಿದ್ದಂತೆ, ಇದೀಗ ಸಚಿವ ಸಂಪುಟ ವಿಸ್ತರಣೆಯ ಸೂಚನೆ ನೀಡಿದ್ದು ಸಚಿವಾಕಾಂಕ್ಷಿಗಳಿಗೆ ಸಿಹಿಸುದ್ದಿಯನ್ನು ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಇನ್ನೂ ಮೂರು ನಾಲ್ಕು ದಿನಗಳಲ್ಲಿಯೇ ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳಿದ್ದಾರೆ.

ಇಂದು ಶುಕ್ರವಾರ ಮಧ್ಯಾಹ್ನ ಸುಮಾರು 3.30ಕ್ಕೆ ದಾವೋಸ್‌ ಪ್ರವಾಸ ಮುಗಿಸಿ ಯಡಿಯೂರಪ್ಪ ಬೆಂಗಳೂರು ತಲುಪಿದ್ದಾರೆ. ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮೂರು ನಾಲ್ಕು ದಿನದಲ್ಲಿ ಸಂಪುಟ ವಿಸ್ತರಣೆ ಮಾಡಲಾಗುತ್ತದೆ, ಎಂದು ಹೇಳಿದರು.

ಯಡಿಯೂರಪ್ಪ ರಾಜ್ಯಕ್ಕೆ ಮರಳುತ್ತಿದ್ದಂತೆ ಸಂಪುಟ ವಿಸ್ತರಣೆಯ ಚಟುವಟಿಕೆಗಳು ವೇಗ ಪಡೆದುಕೊಳ್ಳುವಂತೆ ಕಂಡುಬಂದಿದೆ. ಉಪಚುನಾವಣೆಯಲ್ಲಿ ಗೆದ್ದ ಶಾಸಕರು ಹಾಗೂ ಸೋತವರು ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರೆ, ಮೂಲ ಬಿಜೆಪಿ ಶಾಸಕರು ಸಹ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು.

ಉಪ ಚುನಾವಣೆಯಲ್ಲಿ ಸೋತವರಿಗೆ ಸಚಿವ ಸ್ಥಾನ ನೀಡಬೇಕೋ ಬೇಡವೋ ಎನ್ನುವ ಬಗ್ಗೆ ಪ್ರಶ್ನೆಯೇ ಇಲ್ಲ. ಹೀಗಾಗಿ ಅಮಿತ್ ಶಾ ಜೊತೆಗೆ ಮತ್ತೊಮ್ಮ ಚರ್ಚಿಸಿ, ಸಂಪುಟ ವಿಸ್ತರಣೆಯನ್ನು ಮಾಡಲಾಗುತ್ತದೆ, ಎಂದು ತಿಳಿಸಿದ್ದಾರೆ. ಈ ಮೂಲಕ ಉಪ ಚುನಾವಣೆಯಲ್ಲಿ ಗೆದ್ದವರಿಗೆ ಸಿಹಿಸುದ್ದಿ ಏನೋ ನೀಡಿದ್ದರೂ, ಸೋತವರಿಗೆ ಶಾಕ್ ನೀಡಿದ್ದಾರೆ.

English summary :There is no question to give Minister role for who lost election : CM Yadiyurappa

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...