Sun,May19,2024
ಕನ್ನಡ / English

ಜೇಟ್ಲಿ, ಸುಷ್ಮಾ ಸ್ವರಾಜ್, ಪೇಜಾವರ ಶ್ರೀ, ಫರ್ನಾಂಡಿಸ್‍ಗೆ ಪದ್ಮ ವಿಭೂಷಣ | Janata news

25 Jan 2020
870

ಬೆಂಗಳೂರು : ಇತ್ತೀಚೆಗೆ ನಿಧನರಾದ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ, ಕೇಂದ್ರದ ಮಾಜಿ ಸಚಿವರಾದ ಜಾರ್ಜ್‌ ಫರ್ನಾಂಡಿಸ್, ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್ ಅವರಿಗೆ ಮರಣೋತ್ತರ ಪದ್ಮ ವಿಭೂಷಣ ಪ್ರಶಸ್ತಿ ಘೋಷಣೆಯಾಗಿದೆ.

71ನೇ ಗಣರಾಜ್ಯೋತ್ಸವದ ಮುನ್ನಾ ದಿನವಾದ ಶನಿವಾರ ಪದ್ಮ ವಿಭೂಷಣ, ಪದ್ಮ ಭೂಷಣ ಮತ್ತು ಪದ್ಮ ಶ್ರೀ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. ಒಟ್ಟು ಏಳು ಗಣ್ಯರಿಗೆ ಪದ್ಮವಿಭೂಷಣ ಗೌರವ ನೀಡಲಾಗಿದ್ದು, 16 ಮಂದಿಗೆ ಪದ್ಮಭೂಷಣ ಪ್ರಶಸ್ತಿ ಪ್ರಕಟಿಸಲಾಗಿದೆ. 118 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಪ್ರಕಟಿಸಲಾಗಿದೆ.

ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್, ಜಾರ್ಜ್ ಫರ್ನಾಂಡೀಸ್ ಮತ್ತು ಇತ್ತೀಚಿಗಷ್ಟೇ ಕೃಷ್ಣೈಕ್ಯರಾದ ಪೇಜಾವರ ಶ್ರೀಗಳಿಗೆ, ಬಾಕ್ಸಿಂಗ್ ತಾರೆ ಮೇರಿಕೂಮ್‍ಗೂ ಪದ್ಮವಿಭೂಷಣ ಪ್ರಶಸ್ತಿ ಪ್ರಕಟವಾಗಿದೆ. ಗೋವಾದ ಮಾಜಿ ಮುಖ್ಯಮಂತ್ರಿ, ಮಾಜಿ ರಕ್ಷಣಾ ಸಚಿವರಾಗಿದ್ದ ಮನೋಹರ್ ಪರಿಕ್ಕರ್, ಪಿವಿ ಸಿಂಧೂಗೆ ಪದ್ಮಭೂಷಣ ಘೋಷಣೆ ಆಗಿದೆ.

English summary :2020 Padma Awards: Padma Vibhushan, Pejawar shri, Arun Jaitley, Sushma Swaraj, George Fernandes among 7 Padma Vibhushan awardees

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...