Sun,Apr28,2024
ಕನ್ನಡ / English

ಬೈಕ್ ಗೆ ಕ್ಯಾಂಟರ್ ಡಿಕ್ಕಿ: ಪೊಲೀಸ್ ಪೇದೆ ಸಾವು! | Janata news

04 Feb 2020
810

ಬೆಂಗಳೂರು : ಕ್ಯಾಂಟರ್ ಬೈಕ್ ಗೆ ಡಿಕ್ಕಿ ಹೊಡೆದು ಪೊಲೀಸ್ ಪೇದೆಯೊಬ್ಬರು ಸಾವನಪ್ಪಿದ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ನಡೆದಿದೆ.

ಮೃತಪಟ್ಟವರನ್ನು ಭಕ್ತಕುಮಾರ್ ಎಂದು ಗುರುತಿಸಲಾಗಿದೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಭಕ್ತಕುಮಾರ್ ಕಾರ್ಯ ನಿರ್ವಹಣೆ ಮಾಡುತ್ತಿದ್ದರು. ಇವರು ನಿನ್ನೆ ರಾತ್ರಿ ಕೆಲಸ ಮುಗಿಸಿ ಮನೆಗೆ ಬರುತ್ತಿರುವಾಗ ಈ ಘಟನೆ ನಡೆದಿದೆ.

ನಗರದ ಗೊರಗುಂಟೆ ಪಾಳ್ಯದ ಎಂಇಎಸ್‌ನ ಪೈಪ್‌ಲೈನ್ ರಸ್ತೆಯಲ್ಲಿ ಬೈಕ್‌ನಲ್ಲಿ ಹೋಗುವಾಗ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಭಕ್ತಕುಮಾರ್‌ರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.

ಘಟನೆಯಿಂದ ಭಕ್ತರಾಮ್​​​ ಅವರ ತಲೆಗೆ ಪೆಟ್ಟಾಗಿ, ಕಾಲಿಗೆ ಗಂಭೀರ ಗಾಯವಾಗಿತ್ತು. ಕೂಡಲೇ ಸ್ಥಳೀಯರು ಅವರನ್ನ ಆಸ್ಪತ್ರೆಗೆ ದಾಖಲಿಸಿದ್ದರು. ತಲೆಗೆ ತೀವ್ರ ಗಾಯವಾಗಿದ್ದ ಹಿನ್ನೆಲೆ ಚಿಕಿತ್ಸೆ ಫಲಿಸದೆ ಇಂದು ಬೆಳಗಿನ ಜಾವ ಭಕ್ತರಾಮ್ ಕೊನೆಯುಸಿರೆಳೆದಿದ್ದಾರೆ.

ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕ್ಯಾಂಟರ್ ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

English summary :Accident in Bangalore

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...