Tue,May21,2024
ಕನ್ನಡ / English

ಅಂಬಿಕಾ ನಗರದ ವಿದ್ಯುತ್ ಸಂಗ್ರಹಣಾಗಾರದಲ್ಲಿ ಸ್ಫೋಟ! | Janata news

11 Feb 2020
922

ಉತ್ತರ ಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಬಿಕಾ ನಗರದಲ್ಲಿ ಕಾಳಿ ನದಿಗೆ ಅಡ್ಡವಾಗಿ ಕಟ್ಟಿರುವ ಕಾಳಿ ವಿದ್ಯುತ್ ಗಾರದ ವಿದ್ಯುತ್ ಸಂಗ್ರಹಣಾ ಗಾರದಲ್ಲಿ ವಿದ್ಯುತ್ ಟ್ರಾನ್ಸ್ ಫಾರ್ಮ ಸ್ಪೋಟಗೊಂಡ ಘಟನೆ ನಡೆದಿದೆ.

ಸ್ಫೋಟದ ತೀವ್ರತೆಗೆ ಹಲವು ಟ್ರಾನ್ಸ್‌ಫಾರ್ಮ್‌ಗಳು ಸಂಪೂರ್ಣ ನಾಶವಾಗಿದ್ದು, ಅದೃಷ್ಟವಶಾತ್ ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರು ಹಾಗೂ ಇಂಜಿನಿಯರ್ ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟ್ರಾನ್ಸ್‌ಫಾರ್ಮ್‌ನಲ್ಲಿ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಈ ಸ್ಟೋಟ ನಡೆದಿದೆ ಎನ್ನಲಾಗಿದ್ದು, ಸೋಮವಾರ ಸಂಜೆ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ.

ಕರ್ನಾಟಕ ವಿದ್ಯುತ್ ನಿಗಮದ ಅಧಿಕಾರಿಗಳು ಸ್ಫೋಟಗೊಂಡ ಮಾಹಿತಿಯನ್ನು ಗೌಪ್ಯವಾಗಿಟ್ಟಿದ್ದರು ಎನ್ನಲಾಗಿದೆ. ಸ್ಫೋಟಗೊಂಡ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ದೊಡ್ಡ ಅನಾಹುತ ತಪ್ಪಿಸಿದ್ದಾರೆ.

English summary :Karwar

ಪುಣೆ ಪೋರ್ಶೆ ಕಾರು ಅಪಘಾತ : ಪ್ರಬಂಧ ಬರೆಯುವ ಶಿಕ್ಷೆಯೊಂದಿಗೆ ಯುವಕನಿಗೆ ಜಾಮೀನು, ತಂದೆಯ ಬಂಧನ

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ನ್ಯೂಸ್ MORE NEWS...