Sun,May19,2024
ಕನ್ನಡ / English

ಒಲಿಂಪಿಕ್ಸ್​​ಗೆ ಕಂಬಳದ ವೀರ! ಕೇಂದ್ರ ಕ್ರೀಡಾ ಖಾತೆ ಸಚಿವ ಹೇಳಿದ್ದೇನು? | Janata news

15 Feb 2020
893

ನವದೆಹಲಿ : ವಿಶ್ವದ ಅತ್ಯಂತ ವೇಗದ ಓಟಗಾರ ಉಸೇನ್ ಬೋಲ್ಟ್ ನನ್ನೇ ಮೀರಿಸಿದ ಕರಾವಳಿಯ ಕುವರ ಶ್ರೀನಿವಾಸ ಗೌಡ ಇಂದು ರಾಷ್ಟ್ರಾದ್ಯಂತ ಮಿಂಚುತ್ತಿದ್ದಾರೆ.

ಕಂಬಳದ ಗೆದ್ದೆಯಲ್ಲಿ ಕೋಣಗಳ ಲಗಾಮು ಹಿಡಿದು ಜಸ್ಟ್​ 9.55 ಸೆಕೆಂಡ್​ನಲ್ಲಿ ನೂರು ಮೀಟರ್​ ದೂರವನ್ನು ಕ್ರಮಿಸಿದ್ದರು. ಅವರ ಈ ಸಾಧನೆಗೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ. ಮೇಲಾಗಿ ಈ ಸುದ್ದಿ ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡಲು ಆರಂಭಿಸಿ ರಾಷ್ಟ್ರ ರಾಜಧಾನಿಯವರೆಗೂ ನ್ಯೂಸ್ ತಲುಪಿತ್ತು.

ಕಂಬಳ ಕ್ರೀಡೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಶ್ರೀನಿವಾಸ ಗೌಡ ಅವರು 100 ಮೀಟರ್ ಓಟವನ್ನು 9.58 ಸೆಕೆಂಡ್​ನಲ್ಲಿ ಮುಗಿಸಿದ್ದಾರೆ. 142.5 ಮೀಟರ್​​ ಅನ್ನು 13.62 ಸೆಕೆಂಡ್ ನಲ್ಲಿ ಕ್ರಮಿಸಿದ್ದಾರೆ. ಈ ಲೆಕ್ಕಾಚಾರವನ್ನ100 ಮೀಟರ್​ಗೆ ಇಳಿಸಿದರೆ ಉಸೇನ್​​ ಬೋಲ್ಟ್ ಗಿಂತಲೂ 3 ಸೆಕೆಂಡ್ ವೇಗವಾಗಿ ಅವರು ಕ್ರಮಿಸಿದ್ದಾರೆ ಎಂದು ಲೆಕ್ಕ ಹಾಕಲಾಗಿದೆ.

ಈ ನಡುವೆ ಕಂಬಳ ಕ್ರೀಡೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಶ್ರೀನಿವಾಸ ಗೌಡ ಅವರ ಮಾಡಿದ ಸಾಧನೆಯನ್ನು ಕೇಂದ್ರ ಕ್ರೀಡಾ ಸಚಿವ ಕಿರಣ್‌ ರಿಜಿಜು ಮೆಚ್ಚಿಕೊಂಡು ಟ್ವಿಟ್‌ ಮಾಡಿದ್ದು, ಸ್ಪೋರ್ಟ್ಸ್​ ಅಥಾರಿಟಿ ಆಫ್​ ಇಂಡಿಯಾದ ತರಬೇತುದಾರರು ಶ್ರೀನಿವಾಸ್​​​ ಗೌಡ ಅವರ ಪರೀಕ್ಷೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
ಒಲಿಂಪಿಕ್ಸ್​​ನಲ್ಲಿನ ಮಾನದಂಡಗಳ ಬಗ್ಗೆ ಜನಸಾಮಾನ್ಯರಲ್ಲಿ ಜ್ಞಾನದ ಕೊರತೆಯಿದೆ. ವಿಶೇಷವಾಗಿ ಅಥ್ಲೆಟಿಕ್ಸ್​​ನಲ್ಲಿ ಭಾರತದ ಯಾವುದೇ ಪ್ರತಿಭೆ ಮೂಲೆಗುಂಪು ಆಗಲು ನಾವು ಬಿಡುವುದಿಲ್ಲ ಅಂತ ಹೇಳಿಕೊಂಡಿದ್ದಾರೆ.

ಈ ನಡುವೆ ಮಹೀಂದ್ರ ಗ್ರೂಪ್​ ಚೇರ್​ಮನ್​ ಆನಂದ್​ ಮಹೀಂದ್ರ, ತಮ್ಮ ಟ್ವಿಟ್ಟರ್​​ ಖಾತೆಯಲ್ಲಿ ಶ್ರೀನಿವಾಸ್​ ಗೌಡರ ಸಾಮರ್ಥ್ಯವನ್ನ ಕೊಂಡಾಡಿ ಟ್ವೀಟ್​ ಮಾಡಿದ್ದರು. ಈ ಮನುಷ್ಯ ಅಥ್ಲೆಟಿಕ್ಸ್​ನಲ್ಲಿ ಅಸಾಧಾರಣ ಸಾಧನೆ ಮಾಡುವ ಸಾಮರ್ಥ್ಯ ಹೊಂದಿದ್ದಾನೆ. ಕಿರಣ್​ ರಿಜಿಜು ಈತನಿಗೆ 100 ಮೀಟರ್​ ಓಟದಲ್ಲಿ ತರಬೇತಿ ಕೊಡಿಸಬೇಕು. ಇಲ್ಲಾ ಕಂಬಳವನ್ನ ಒಲಂಪಿಕ್​ ಇವೆಂಟ್​ನಲ್ಲಿ ಸೇರಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದರು.

English summary :Mangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...