ಶಿವರಾತ್ರಿ: ಮಾಂಸ ಮಾರಾಟ ನಿಷೇಧ! | Janata news
ಬೆಂಗಳೂರು : ಮಹಾಶಿವರಾತ್ರಿಯ ಹಿನ್ನೆಲೆಯಲ್ಲಿ ಫೆ.21ರ ಶುಕ್ರವಾರ ಬಿಬಿಎಂಪಿ ವ್ಯಾಪ್ತಿಯ ಎಲ್ಲ ಕಸಾಯಿಖಾನೆಗಳಲ್ಲೂ ಮಾಂಸ ಮಾರಾಟ ಹಾಗೂ ಪ್ರಾಣಿಗಳ ವಧೆಯನ್ನು ನಿಷೇಧಿಸಲಾಗಿದೆ.
ಒಂದು ವೇಳೆ ಮಾಂಸ ಮಾರಾಟ ಹಾಗೂ ಪ್ರಾಣಿ ವಧೆ ಕಂಡು ಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.
English summary :Bangalore