Thu,May09,2024
ಕನ್ನಡ / English

ಬೆಂಗಳೂರಿನಲ್ಲಿ ಎಚ್1 ಎನ್1 ಭೀತಿ: ಸಂಸ್ಥೆಯ ಬಾಗಿಲು ಹಾಕಿ, ಮನೆಯಲ್ಲೇ ಕೆಲಸ ಮಾಡಿ ಎಂದ ಜರ್ಮನಿ ಕಂಪೆನಿ | Janata news

21 Feb 2020
601

ಬೆಂಗಳೂರು : ಬೆಂಗಳೂರು ನಗರದಲ್ಲಿ ಎಚ್1ಎನ್1 ವೈರಸ್ ಭೀತಿ ಎದುರಾಗಿದೆ. ಜರ್ಮನಿಯ ಪ್ರಮುಖ ಸಾಫ್ಟ್‌ವೇರ್ ಕಂಪೆನಿ ಸ್ಯಾಪ್‌ನ ಇಬ್ಬರು ಉದ್ಯೋಗಿಗಳಿಗೆ ವೈರಸ್ ಸೋಂಕು ಕಾಣಿಸಿಕೊಂಡ ಬಳಿಕ ಆ ಕಂಪೆನಿ ಎಚ್ಚೆತ್ತುಕೊಂಡಿದೆ.

ಬೆಂಗಳೂರಿನಲ್ಲಿರುವ ಜರ್ಮನಿಯ ಸಾಫ್ಟ್​ವೇರ್​ ಸಂಸ್ಥೆ ಸ್ಯಾಪ್​ನ (ಎಸ್​ಎಪಿ) ಇಬ್ಬರು ಉದ್ಯೋಗಿಗಳಿಗೆ ಹಂದಿ ಜ್ವರ ಕಾಣಿಸಿಕೊಂಡಿದ್ದು, ಈ ಶಾಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಇತ್ತೀಚೆಗೆ ಕೊರೊನಾ ವೈರಸ್​ ಭೀತಿ ಎಲ್ಲೆಡೆ ಹೆಚ್ಚಿದೆ. ಸ್ಯಾಪ್ ಇಂಡಿಯಾದ ಬೆಂಗಳೂರು ಇಕೋ ವರ್ಲ್ಡ್ ಕಚೇರಿಯಲ್ಲಿನ ಇಬ್ಬರು ಉದ್ಯೋಗಿಗಳಲ್ಲಿ ಎಚ್‌1ಎನ್1 ವೈರಸ್ ಇರುವುದು ದೃಢಪಟ್ಟಿದೆ. ಇದರಿಂದ ವೈರಸ್ ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ಸಾಧ್ಯತೆ ಇದೆ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನೀವು ಮನೆಯಿಂದ ಕೆಲಸ ಮಾಡುವಂತೆ ಸೂಚಿಸಲಾಗುತ್ತಿದೆ ಎಂದು ಕಂಪೆನಿ ತನ್ನ ಉದ್ಯೋಗಿಗಳಿಗೆ ಹೇಳಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರು, ಗುರುಗ್ರಾಮ ಮತ್ತು ಮುಂಬೈನ ಎಲ್ಲ ಸ್ಯಾಪ್ ಕಚೇರಿಗಳನ್ನು ತೀವ್ರ ಸ್ವಚ್ಛಕಾರ್ಯಕ್ಕಾಗಿ ಮುಚ್ಚಲಾಗುತ್ತಿದೆ. ಹೀಗಾಗಿ ಈ ಸ್ಥಳಗಳಲ್ಲಿನ ಎಲ್ಲ ಸ್ಯಾಪ್ ಉದ್ಯೋಗಿಗಳೂ ಮುಂದಿನ ಸೂಚನೆಯವರೆಗೂ ಮನೆಯಿಂದಲೇ ಕರ್ತವ್ಯ ನಿರ್ವಹಿಸಬೇಕೆಂದು ಸೂಚಿಸಲಾಗುತ್ತಿದೆ ಎಂದು ತಿಳಿಸಿದೆ.

English summary :H1N1: SAP SHUTS DOWN ALL INDIA OFFICES; ASKS EMPLOYEES TO WORK FROM HOME

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...