Thu,May09,2024
ಕನ್ನಡ / English

ಜೈಲಿನಲ್ಲೇ ಸೆಲ್ಫಿ ತೆಗೆದು ಸೋಶಿಯಲ್ ಮೀಡಿಯಾಗೆ ಅಪ್ಲೋಡ್ ಮಾಡಿದ ಕೈದಿ | Janata news

26 Feb 2020
842

ಬೆಳಗಾವಿ : ಮರ್ಡರ್​ ಕೇಸ್​ಗೆ ಸಂಬಂಧಿಸಿದಂತೆ ಜೈಲುವಾಸ ಅನುಭವಿಸುತ್ತಿರುವ ಆರೋಪಿಯೊಬ್ಬ ಜೈಲಿನಿಂದಲೆ ಸೆಲ್ಫಿ ತೆಗೆದು ಫೇಸ್​ಬುಕ್​ಗೆ ಅಪ್ಲೋಡ್ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ತೊಪ್ಪನಹಳ್ಳಿಯ ಆರೋಪಿ ಟಿ.ಪಿ ಮುತ್ತೇಶ್ ಬೆಳಗಾವಿ ಜೈಲಿನಲ್ಲಿ ಇದ್ದುಕೊಂಡು ಸೆಲ್ಫಿ ಫೋಟೋವನ್ನು ಫೇಸ್‍ಬುಕ್‍ಗೆ ಅಪ್ಲೋಡ್ ಮಾಡಿದ್ದಾನೆ. ಮುತ್ತೇಶ್ 2016ರಲ್ಲಿ ತೋಪ್ಪನಹಳ್ಳಿಯಲ್ಲಿ ನಡೆದ ಜೋಡಿ ಕೋಲೆ ಹಾಗೂ 2018ರಲ್ಲಿ ಮದ್ದೂರಿನಲ್ಲಿ ನಡೆದ ಜೆಡಿಎಸ್ ಮುಖಂಡ ಪ್ರಕಾಶ್ ಹತ್ಯ ಪ್ರಕರಣಗಳಲ್ಲಿನ ಆರೋಪಿಯಾಗಿದ್ದಾನೆ.

ಸದ್ಯ ಆತನನ್ನ ಬೆಳಗಾವಿ ಜೈಲಿನಲ್ಲಿ ಇರಿಸಲಾಗಿದೆ. ಈ ವೇಳೆ ಆರೋಪಿ ಸೆಲ್ಫಿ ತೆಗೆದು ಫೇಸ್​ಬುಕ್​ಗೆ ಅಪ್ಲೋಡ್ ಮಾಡಿದ್ದಾನೆ ಎನ್ನಲಾಗಿದೆ. ಮುತ್ತೇಶ್ ಜೈಲಿನಲ್ಲಿ ಇದ್ದುಕೊಂಡು, ಜೈಲಿನ ಡ್ರಸ್‍ನಲ್ಲಿಯೇ ಮೊಬೈಲ್‍ನಲ್ಲಿ ಸೆಲ್ಫಿ ತೆಗೆದುಕೊಂಡು, ಫೋಟೋವನ್ನು ಮಂಗಳವಾರ ಫೇಸ್‍ಬುಕ್‍ನಲ್ಲಿ ಅಪ್ಲೋಡ್ ಮಾಡಿದ್ದಾನೆ.

ಹೀಗಾಗಿ, ಜೈಲಿನಲ್ಲಿರುವ ಆರೋಪಿಯ ಕೈಗೆ ಹೇಗೆ ಮೊಬೈಲ್​ ಸಿಕ್ಕಿತು? ಆತನಿಗೆ ಪೊಲೀಸರೇ ಮೊಬೈಲ್​ ಸಪ್ಲೈ ಮಾಡಿದ್ದಾರಾ? ಎಂಬ ಪ್ರಶ್ನೆಯನ್ನು ಹುಟ್ಟು ಹಾಕುತ್ತಿದೆ.

English summary :Belagavi

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...