Thu,May09,2024
ಕನ್ನಡ / English

ವರದಕ್ಷಿಣೆ ಕಿರುಕುಳ: ಪತ್ನಿಗೆ ಬೆಂಕಿ ಹಚ್ಚಿದ ಪತಿ! | Janata news

28 Feb 2020
789

ಮಂಡ್ಯ : ವರದಕ್ಷಿಣೆಗಾಗಿ ಪೀಡಿಸುತ್ತಿದ್ದ ಪತಿ ತನ್ನ ಪತ್ನಿಯನ್ನು ಮನೆಯಲ್ಲಿ ಕೂಡಿಹಾಕಿ ಬೆಂಕಿ ಹಚ್ಚಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೆಳಕವಾಡಿ ಗ್ರಾಮದಲ್ಲಿ ನಡೆದಿದೆ.

ಸದ್ಯ ಗಂಭೀರವಾಗಿ ಗಾಯಗೊಂಡಿರುವ ಗೀತಾ ಅವರನ್ನು‌ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಫೆ. 21ರಂದು ರಾತ್ರಿ 9 ಗಂಟೆಗೆ ಮಂಡ್ಯದ ಅರೆಚಾಕನಹಳ್ಳಿಯಲ್ಲಿ ವರದಕ್ಷಿಣೆ ವಿಚಾರಕ್ಕೆ ಮನೆಯಲ್ಲಿ ಪತಿ, ಗೀತಾಳೊಂದಿಗೆ ಮಹಾದೇವಸ್ವಾಮಿ ಗಲಾಟೆ ತೆಗೆದಿದ್ದಾನೆ. ಮಹಾದೇವಸ್ವಾಮಿ ತನ್ನ ಪತ್ನಿ ಗೀತಾಳನ್ನು ಮನೆಯಲ್ಲಿ ಕೂಡಿಹಾಕಿ‌ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ.

ಬೆಂಕಿಯ ಕೆನ್ನಾಲಿಗೆ ಬೆಂದು ಗೀತಾ ಕಿರುಚಾಡುವಾಗ ಪಾಪಿ ಪತಿಯೇ ನೀರು ಸುರಿದು ಬೆಂಕಿ ನಂದಿಸಿದ್ದಾನೆ. ನಂತರ ಈ ವಿಷಯ ಬೇರೆಯವರಿಗೆ ತಿಳಿಸಿದರೆ ಸಾಯಿಸಿಬಿಡ್ತಿನಿ ಎಂದು ಹೆದರಿಸಿ, ಆ ರಾತ್ರಿಯೆಲ್ಲಾ ಮನೆಯಲ್ಲೇ ಕೂಡಿ ಹಾಕಿದ್ದಾನೆ ಎನ್ನಲಾಗಿದೆ.

ವಾಸನೆ ಬರುವುದನ್ನು ಗಮನಿಸಿದ ಅಕ್ಕ-ಪಕ್ಕದ ಮನೆಯವರು ಆಕೆಯ ಮನೆಗೆ ಹೋದಾಗ ವಿಷಯ ಬೆಳಕಿಗೆ ಬಂದಿದೆ. ಕೂಡಲೇ ಸ್ಥಳೀಯ ಗೀತಾಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಬೆಳಕವಾಡಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

English summary :Mandya

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...